Tag: filmchamber

ಮಾರ್ಚ್ 3 ರಿಂದ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ.!

ಮಾರ್ಚ್ 3 ರಿಂದ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ.!

ಬೆಂಗಳೂರು ಅಂತರ ರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಇಂಟರ್ ನ್ಯಾಷನಲ್ ಫೆಡರೇಷನ್ ಆಫ್ ಫಿಲಂ ಪ್ರೊಡ್ಯೂಸರ್ಸ್ ಅಸೋಸಿಯೇಷನ್ ಮಾನ್ಯತೆ ನೀಡಿದೆ. ಈ ಮೂಲಕ ಚಿತ್ರೋತ್ಸವಕ್ಕೆ ಜಾಗತಿಕ ಮನ್ನಣೆ ದೊರೆತಿದೆ.