ಬೆಂಗಳೂರಲ್ಲಿ ಆಟೋ ದರ ಏರಿಕೆ: ಜನಸಾಮಾನ್ಯರಿಗೆ ಮತ್ತೊಂದು ಆರ್ಥಿಕ ಹೊರೆ!
Autorickshaw price hike another financial burden for the common man ಆಟೋ ಮೀಟರ್ ದರ ಕನಿಷ್ಠ 30 ರೂಪಾಯಿಂದ 36 ರುಪಾಯಿಗೆ ಏರಿಕೆ
Autorickshaw price hike another financial burden for the common man ಆಟೋ ಮೀಟರ್ ದರ ಕನಿಷ್ಠ 30 ರೂಪಾಯಿಂದ 36 ರುಪಾಯಿಗೆ ಏರಿಕೆ
ಶ್ರೀಲಂಕಾದ ಕೊಲಂಬೊದಲ್ಲಿನ ಶಾಲೆಗಳನ್ನು ಮುಚ್ಚಲಾಗಿದೆ ಮತ್ತು ದೇಶದಲ್ಲಿ ತೀವ್ರ ಇಂಧನ ಕೊರತೆಯನ್ನು ಎದುರಿಸದಿರಲು ಸಾರ್ವಜನಿಕ ಉದ್ಯೋಗಿಗಳನ್ನು ಮನೆಯಿಂದಲೇ ಕೆಲಸ ಮಾಡಲು ಕೋರಲಾಗಿದೆ.
ಸಾವಿರಾರೂ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಪ್ರಧಾನಿ(PrimeMinister) ಮತ್ತು ಅಧ್ಯಕ್ಷರ(President) ಮನೆಗಳಿಗೆ ಬೆಂಕಿ ಹಚ್ಚಿ, ಅವುಗಳನ್ನು ಪ್ರತಿಭಟನಾಕಾರರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
ಮುಖ್ಯಮಂತ್ರಿ ಎಂಕೆ ಸ್ಟಾಲಿನ್(MK Stalin) ಸುಮಾರು 200 ಕೋಟಿ ರೂ. ಮೌಲ್ಯದ ಸಹಾಯಹಸ್ತ ನೀಡಿದ್ದು, ಶ್ರೀಲಂಕಾ ಪ್ರಧಾನಿ(Primeminister) ರಾನಿಲ್ ವಿಕ್ರಮಸಿಂಘೆ(Ranil Vikramsinghai) ಕೃತಜ್ಞತೆ ಸಲ್ಲಿಸಿದ್ದಾರೆ.