Visit Channel

FIR

highcourt

ಕರ್ನಾಟಕ ಹೈಕೋರ್ಟ್‍ನಲ್ಲಿ ನಮಾಜ್ ದೃಶ್ಯ ಚಿತ್ರೀಕರಣ : ಎಫ್‍ಐಆರ್ ದಾಖಲು!

ದೃಶ್ಯವನ್ನು ಚಿತ್ರೀಕರಣ ಮಾಡಿದ ಮತ್ತು ಅದನ್ನು ಪ್ರಸಾರ ಮಾಡಿದ ಮಾದ್ಯಮಗಳ(Media) ವಿರುದ್ದ ಹೈಕೋರ್ಟ್‍ನ ಉಸ್ತುವಾರಿ ರಿಜಿಸ್ಟರ್ ದೂರು ದಾಖಲಿಸಿದ್ದಾರೆ.

Bharathi singh

ನಮ್ಮ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ; ಗಡ್ಡದ ಬಗ್ಗೆ ಹಾಸ್ಯ ಮಾಡಿದ ಭಾರತಿ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲು!

ಗಡ್ಡವಿರುವ(Beard) ಪುರುಷರನ್ನು ಅಪಹಾಸ್ಯ ಮಾಡಿದ ಹಳೆಯ ವೀಡಿಯೊ ಕುರಿತು ಹಾಸ್ಯ ನಟಿ(Comedian) ಭಾರತಿ ಸಿಂಗ್(Bharathi Singh) ವಿರುದ್ಧ ಎಫ್‌ಐಆರ್(FIR) ದಾಖಲಿಸಲಾಗಿದೆ.

POLICE

ರವಿ ಡಿ. ಚನ್ನಣ್ಣನವರ್ ಮೇಲೆ FIR ದಾಖಲಿಸಲು ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಆಗ್ರಹ!

ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ಅಧ್ಯಕ್ಷರಾದ ಮಲ್ಲಿಕಾರ್ಜುನಯ್ಯ ಬಿ.ಎಸ್ ಅವರು, ಸೋಮವಾರ ಫೆಬ್ರವರಿ 14 ರಂದು ದೂರು ಅರ್ಜಿಯನ್ನು ಸಲ್ಲಿಸಿದ್ದಾರೆ

ಅತ್ಯಾಚಾರ ಪ್ರಕರಣಕ್ಕೆ: ಕೇವಲ ಒಂದೇ ದಿನದಲ್ಲಿ ತೀರ್ಪು ಪ್ರಕಟಿಸಿದ ಬಿಹಾರ ಕೋರ್ಟ್

ಒಟ್ಟು 10 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಯಿತು. ಎರಡೂ ಕಡೆಯ ವಾದ-ಪ್ರತಿವಾದಗಳು ಒಂದೇ ದಿನದಲ್ಲಿ ಮುಗಿದವು. ಪ್ರಾಸಿಕ್ಯೂಷನ್ ಸಾಕ್ಷ್ಯದಿಂದ ತೃಪ್ತರಾದ ನ್ಯಾಯಾಲಯವು ಆರೋಪಿ ದಿಲೀಪ್ ಕುಮಾರ್ ಯಾದವ್ ಗೆ ಜೀವಾವಧಿ ಶಿಕ್ಷೆ ಮತ್ತು 50,000 ರೂಪಾಯಿ ದಂಡ ವಿಧಿಸಿದೆ.

ಹೆತ್ತಮ್ಮನಿಗೆ ಸುಪಾರಿ ಕೊಟ್ಟ ಮಗ !

ಆಸ್ತಿ ವಿಚಾರಕ್ಕಾಗಿ ಹೆತ್ತ ತಾಯಿಯನ್ನೇ ಆಕೆಯ ಮಗ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಘಟನೆ ನಗರದಲ್ಲಿ ನಡೆದಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಹೆತ್ತ ತಾಯಿಯನ್ನೆ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಘಟನೆ ಜಿಲ್ಲಾ ಕೇಂದ್ರದಲ್ಲಿ ನಡೆದಿದ್ದು, ಇಬ್ಬರು ಸುಪಾರಿ ಹಂತಕರನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ