Tag: FIR

ಟಿ.ಎ.ನಾರಾಯಣಗೌಡ ಪರಪ್ಪನ ಅಗ್ರಹಾರ ಜೈಲಿಗೆ: ಬಂಧಿಸಲಾಗಿದ್ದ 15 ಕರವೇ ಕಾರ್ಯಕರ್ತರ ಬಿಡುಗಡೆ

ಟಿ.ಎ.ನಾರಾಯಣಗೌಡ ಪರಪ್ಪನ ಅಗ್ರಹಾರ ಜೈಲಿಗೆ: ಬಂಧಿಸಲಾಗಿದ್ದ 15 ಕರವೇ ಕಾರ್ಯಕರ್ತರ ಬಿಡುಗಡೆ

53 ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಪೈಕಿ 15 ಮಂದಿಗೆ ಜಾಮೀನು ಸಿಕ್ಕಿದ್ದು, ಗುರುವಾರ ತಡರಾತ್ರಿ ಸದ್ಯ ಅವರೆಲ್ಲಾ ಜೈಲಿ ನಿಂದ ಹೊರಬಂದಿದ್ದಾರೆ.

ಸಿದ್ದರಾಮಯ್ಯಗೆ ‘ಸೋಮಾರಿ ಸಿದ್ದ’ ಎಂದು ಏಕವಚನದಲ್ಲಿ ನಿಂದಿಸಿದ ಆರೋಪ: ಪ್ರತಾಪ್ ಸಿಂಹ ವಿರುದ್ಧ ಕೇಸ್ ದಾಖಲು

ಸಿದ್ದರಾಮಯ್ಯಗೆ ‘ಸೋಮಾರಿ ಸಿದ್ದ’ ಎಂದು ಏಕವಚನದಲ್ಲಿ ನಿಂದಿಸಿದ ಆರೋಪ: ಪ್ರತಾಪ್ ಸಿಂಹ ವಿರುದ್ಧ ಕೇಸ್ ದಾಖಲು

'ಸೋಮಾರಿ ಸಿದ್ದ' ಎಂದು ಏಕವಚನದಲ್ಲಿ ಅವಹೇಳನಕಾರಿಯಾಗಿ ನಿಂದಿಸಿರುವ ಆರೋಪದ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲಾಗಿದೆ.

ಗೋರಕ್‌ಪುರ ಆಸ್ಪತ್ರೆ ದುರಂತ: ಈ ಪುಸ್ತಕ ಪ್ರಕಟಿಸಿದ ಡಾ.ಕಫೀಲ್ ಖಾನ್ ವಿರುದ್ದ ಪ್ರಕರಣ ದಾಖಲು

ಬಿಆರ್‌ಡಿ ವೈದ್ಯಕೀಯ ಕಾಲೇಜಿನ ಮಾಜಿ ವೈದ್ಯ ಕಫೀಲ್ ಖಾನ್ ವಿರುದ್ದ ಮತ್ತು ಅವರ ಪುಸ್ತಕ ಪ್ರಕಟಿಸಿದ ಐವರ ವಿರುದ್ಧ ಗೋರಖ್‌ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತೊಂದು ಸಂಕಷ್ಟದಲ್ಲಿ ಮಾಜಿ ವೇಗದ ಬೌಲರ್ ಎಸ್. ಶ್ರೀಶಾಂತ್: ಎಫ್‌ಐಆರ್ ದಾಖಲು

ಮತ್ತೊಂದು ಸಂಕಷ್ಟದಲ್ಲಿ ಮಾಜಿ ವೇಗದ ಬೌಲರ್ ಎಸ್. ಶ್ರೀಶಾಂತ್: ಎಫ್‌ಐಆರ್ ದಾಖಲು

ಟೀಂ ಇಂಡಿಯಾದ ಮಾಜಿ ವೇಗದ ಬೌಲರ್ ಎಸ್. ಶ್ರೀಶಾಂತ್ ವಿರುದ್ಧ ವಂಚನೆ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ಮತ್ತೊಮ್ಮೆ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಪ್ಯಾಲೆಸ್ತೀನ್​​ಗೆ ಬೆಂಬಲಿಸಿ ಮೌನಯಾತ್ರೆ ಮಾಡಿದ್ದವರ ವಿರುದ್ಧ ಎಫ್​ಐಆರ್

ಬೆಂಗಳೂರಿನಲ್ಲಿ ಪ್ಯಾಲೆಸ್ತೀನ್​​ಗೆ ಬೆಂಬಲಿಸಿ ಮೌನಯಾತ್ರೆ ಮಾಡಿದ್ದವರ ವಿರುದ್ಧ ಎಫ್​ಐಆರ್

Bengaluru: ಬೆಂಗಳೂರಿನ ಎಂಜಿ ರಸ್ತೆಯಲ್ಲಿ ಕಳೆದ ಭಾನುವಾರ ಪ್ಯಾಲೆಸ್ತೀನ್‌ಗೆ (FIR - Palestine Bengaluru supporters) ಬೆಂಬಲ ಸೂಚಿಸಿ ಮೌನ ಪ್ರತಿಭಟನೆ ನಡೆಸಿದ ಜನರ ಗುಂಪಿನ ವಿರುದ್ಧ ...

ದಸರಾ ವೀಕ್ಷಣೆಗೆ ಬಂದಿದ್ದ ಐವರ ವಿರುದ್ಧ ಎಫ್​ಐಆರ್: ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ

ದಸರಾ ವೀಕ್ಷಣೆಗೆ ಬಂದಿದ್ದ ಐವರ ವಿರುದ್ಧ ಎಫ್​ಐಆರ್: ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ

ದಸರಾ ನೋಡಲು ಬಂದಿದ್ದವರು ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದು, ಬೇಗ ಹೋಗಿ ಎಂದು ಹೇಳಿದಕ್ಕೆ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.

ಪ್ಯಾಲೆಸ್ತೀನ್ ಪರವಾಗಿ ಬೆಂಗಳೂರಲ್ಲಿ ಪ್ರತಿಭಟಿಸಿದವರ ಮೇಲೆ ಎಫ್ಐಆರ್ ದಾಖಲು

ಪ್ಯಾಲೆಸ್ತೀನ್ ಪರವಾಗಿ ಬೆಂಗಳೂರಲ್ಲಿ ಪ್ರತಿಭಟಿಸಿದವರ ಮೇಲೆ ಎಫ್ಐಆರ್ ದಾಖಲು

ಗಾಜಾಪಟ್ಟಿಯ ಮೇಲೆ ಇಸ್ರೇಲ್ ಸೇನೆ ನಡೆಸುತ್ತಿರುವ ಭೀಕರದಾಳಿಯನ್ನು ಖಂಡಿಸಿ, ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದವರ ಮೇಲೆ ಬೆಂಗಳೂರು ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಆನ್ಲೈನ್ ವಂಚಕರಿದ್ದಾರೆ ಹುಷಾರ್: ರಿಮೋಟ್ ಸಾಫ್ಟ್ವೇರ್ ಇನ್ಸ್ಟಾಲ್ ಮಾಡಲು ಹೋಗಿ 11 ಲಕ್ಷ ರೂಪಾಯಿ ಕಳೆದುಕೊಂಡ ಮಹಿಳೆ

ಆನ್ಲೈನ್ ವಂಚಕರಿದ್ದಾರೆ ಹುಷಾರ್: ರಿಮೋಟ್ ಸಾಫ್ಟ್ವೇರ್ ಇನ್ಸ್ಟಾಲ್ ಮಾಡಲು ಹೋಗಿ 11 ಲಕ್ಷ ರೂಪಾಯಿ ಕಳೆದುಕೊಂಡ ಮಹಿಳೆ

ರಿಮೋಟ್ ಆಕ್ಸೆಸ್ ಸಾಫ್ಟ್ವೇರ್ ಇನ್ಸ್ಟಾಲ್ ಮಾಡಲು ಹೋಗಿ 11 ಲಕ್ಷ ರೂಪಾಯಿ ಕಳೆದುಕೊಂಡ ಅಮಾಯಕ ಮಹಿಳೆ. ಈ ರೀತಿಯ ಕೆಲಸ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ

Page 2 of 4 1 2 3 4