ಗ್ಯಾಸ್ ಸಿಲಿಂಡರ್ ಸೋರಿಕೆ ಮೂವರ ಸಾವು ಸಿಲಿಂಡರ್ ಸೋರಿಕೆಯಾಗಿ ನೋಡನೋಡುತ್ತಿದ್ದಂತೆ ಬೆಂಕಿ ಹೊತ್ತುಕೊಂಡಿದ್ದು, ಮೂವರು ಸಜೀವ ದಹನವಾಗಿರಯವ ಘಟನೆ ದೇವರಚಿಕ್ಕನಹಳ್ಳಿಯಲ್ಲಿ ಇರುವ ಆಶ್ರಿತ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ