ನಾಳೆ 4 ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ: ಕ್ಷಣ ಕ್ಷಣದ ಮಾಹಿತಿಗಾಗಿ ವೀಕ್ಷಿಸಿ ವಿಜಯಟೈಮ್ಸ್
ಪಂಚರಾಜ್ಯಗಳ ಚುನಾವಣೆಯ ಮತದಾನ ಮುಗಿದಿದ್ದು, ಲೋಕಸಭೆ ಚುನಾವಣೆಯ ಹಣೆಬರಹ ನಿರ್ಧರಿಸಲು 'ಪಂಚರಾಜ್ಯ ಫಲಿತಾಂಶ' ಸಿದ್ಧವಾಗಿದೆ.
ಪಂಚರಾಜ್ಯಗಳ ಚುನಾವಣೆಯ ಮತದಾನ ಮುಗಿದಿದ್ದು, ಲೋಕಸಭೆ ಚುನಾವಣೆಯ ಹಣೆಬರಹ ನಿರ್ಧರಿಸಲು 'ಪಂಚರಾಜ್ಯ ಫಲಿತಾಂಶ' ಸಿದ್ಧವಾಗಿದೆ.
ರೈತರು ಬರ, ವಿದ್ಯುತ್ ಬಿಕ್ಕಟ್ಟಿನಿಂದ ಕಂಗೆಟ್ಟಿದ್ದಾರೆ. ಗುತ್ತಿಗೆದಾರರು ಅಯೋಮಯ ಸ್ಥಿತಿಯಲ್ಲಿದ್ದಾರೆ. ಆದರೂ ಕಲೆಕ್ಷನ್ 'ಕೈ' ಚಳಕ ಜೋರಾಗಿದೆ ಎಂದು ಎಚ್ಡಿಕೆ ವಾಗ್ದಾಳಿ