ಕರಾವಳಿಯಲ್ಲಿ ವರುಣಾರ್ಭಟ: ಮಂಗಳೂರಿನಲ್ಲಿ ಗಗನಕ್ಕೇರಿದ ವಿಮಾನ ದರ, ರೈಲು ಪ್ರಯಾಣಕ್ಕೆ ಹೆಚ್ಚಿದ ಡಿಮ್ಯಾಂಡ್.
ಮಂಗಳೂರಿಂದ ಜನರು ವಿಮಾನ ಹಾಗೂ ರೈಲು ಸಂಚಾರಕ್ಕೆ ಮೊರೆ ಹೋಗುತ್ತಿರುವ ಹಿನ್ನೆಲೆ ವಿಮಾನ ಟಿಕೆಟ್ ದರ ಹೆಚ್ಚಳವಾಗಿದ್ದು, ರೈಲು ಪ್ರಯಾಣಕ್ಕೆ ಡಿಮ್ಯಾಂಡ್ ಹೆಚ್ಚಾಗಿದೆ.
ಮಂಗಳೂರಿಂದ ಜನರು ವಿಮಾನ ಹಾಗೂ ರೈಲು ಸಂಚಾರಕ್ಕೆ ಮೊರೆ ಹೋಗುತ್ತಿರುವ ಹಿನ್ನೆಲೆ ವಿಮಾನ ಟಿಕೆಟ್ ದರ ಹೆಚ್ಚಳವಾಗಿದ್ದು, ರೈಲು ಪ್ರಯಾಣಕ್ಕೆ ಡಿಮ್ಯಾಂಡ್ ಹೆಚ್ಚಾಗಿದೆ.
ಮೈಸೂರು ವಿಮಾನ ನಿಲ್ದಾಣದಿಂದ ದಿನಕ್ಕೆ 2-3 ವಿಮಾನಗಳಷ್ಟೇ ಬಂದು ಹೋಗುತ್ತಿದ್ದು,ಹುಬ್ಬಳ್ಳಿ, ಕೊಚ್ಚಿ, ಬೆಂಗಳೂರು ಹಾಗೂ ಗೋವಾ ಮಾರ್ಗಗಳ ಸೇವೆ ರದ್ದಾಗಿದೆ.
ಕೊನೆಯ ಕ್ಷಣದಲ್ಲಿ ಸ್ಪೈಸ್ ಜೆಟ್ ತನ್ನ ಎರಡೂ ವಿಮಾನಗಳನ್ನು ಕೆಲ ಕಾರ್ಯಚರಣೆಗಳಿಂದ ಭಾನುವಾರ ರದ್ದು
ಬೆಳಗಾವಿ ಮತ್ತು ದೆಹಲಿಗೆ ನೇರ ವಿಮಾನ ಸೇವೆ ಮತ್ತೆ ಆರಂಭಗೊಂಡಿದ್ದು, ಅಧಿಕಾರಿಯೊಬ್ಬರು ವಿಮಾನದ ಪ್ರಯಾಣಿಕರನ್ನು ಕನ್ನಡದಲ್ಲೇ ಸ್ವಾಗತಿಸಿದ್ದಾರೆ.
ವಿಮಾನಗಳ ಪಕ್ಕದಲ್ಲೆ ಡ್ರೋನ್ ಹಾರಿದ ಪರಿಣಾಮ ಕೆಲಕಾಲ ಗೊಂದಲದ ವಾತಾವರಣ ಉಂಟಾಗಿದ್ದು, ಟೇಕ್ ಆಫ್ ಸ್ಥಳದಿಂದ 6 ನಾಟಿಕಲ್ ಮೈಲ್ ದೂರದಲ್ಲಿ ಡ್ರೋನ್ ಹಾರಿದೆ.
ಬೆಂಗಳೂರಿನ ಕೆಂಪೇಗೌಡ ನಿಲ್ದಾಣಕ್ಕೆ ಬಂದ ಪ್ರಯಾಣಿಕನ ಬ್ಯಾಗ್ ಅಲ್ಲಿ ಜೀವಂತ ಪ್ರಾಣಿಗಳು ಮತ್ತು ಸರೀಸೃಪಗಳು ಕಂಡುಬಂದಿದ್ದು, 234 ಪ್ರಾಣಿಗಳನ್ನು ಜಪ್ತಿ ಮಾಡಲಾಗಿದೆ.
ಖಾಸಗಿ ವಿಮಾನವೊಂದು ಥಾವರ್ ಚಂದ್ ಗೆಹ್ಲೋಟ್ ಅವರನ್ನು ಬಿಟ್ಟುತೆರಳಿದ ಕಾರಣಕ್ಕೆ ಎಫ್ಐಆರ್ ದಾಖಲಿಸಿರುವ ವಿಮಾನ ನಿಲ್ದಾಣದ ಪೊಲೀಸರು
ನ್ಯೂಜಿಲೆಂಡ್‌ಗೆ ಹೊರಟಿದ್ದ ವಿಮಾನದಲ್ಲಿ ಪ್ರಯಾಣಿಕರು ಶುಕ್ರವಾರ ಬೆಳಗ್ಗೆ ದುಬೈನಿಂದ(Dubai) ಹೊರಟಿದ್ದಾರೆ. ಆದಾಗ್ಯೂ, 13 ಗಂಟೆಗಳ ಕಾಲ ಹಾರಾಟದ ನಂತರ, ವಿಮಾನವು ಅದೇ ವಿಮಾನ ನಿಲ್ದಾಣದಲ್ಲಿ ಮತ್ತೆ ಇಳಿದಿದೆ
ಇಂಡಿಗೋ ಏರ್‌ಲೈನ್ ವಿಮಾನದಲ್ಲಿ ಪ್ರಯಾಣಿಕನೊಬ್ಬ ಗುಟ್ಕಾವನ್ನು ಉಗುಳಲು ವಿಮಾನದ ಕಿಟಕಿಯನ್ನು ಪ್ರಯಾಣದ ಮಧ್ಯೆ ತೆರೆಯುವಂತೆ ಗಗನಸಖಿಯನ್ನು(Air hostess) ಕೇಳಿದ್ದಾನೆ!
ಡಾ. ವಿಶ್ವರಾಜ್ ವೇಮಲಾ ಅವರು ವಿಮಾನದಲ್ಲಿ ಪ್ರಯಾಣಿಸುವ ವೇಳೆ ಹೃದಯ ಸ್ತಂಭನಕ್ಕೆ ಒಳಗಾದ ಪ್ರಯಾಣಿಕರೊಬ್ಬರ ಜೀವವನ್ನು ಉಳಿಸಿದರು.