ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಮುಕ್ತಿ; ಹೆಬ್ಬಾಳ ಫ್ಲೈಓವರ್ ಉದ್ಘಾಟಿಸಿದ ಸಿಎಂ ಹಾಗೂ ಡಿಸಿಎಂ
CM and DCM inaugurate Hebbal flyover ಕೆ.ಆರ್ ಪುರದಿಂದ ಮೇಖ್ರಿ ಸರ್ಕಲ್ಗೆ ಸಂಪರ್ಕ ಕಲ್ಪಿಸುವ ಹೆಬ್ಬಾಳ ವಿಸ್ತರಿತ ಮೇಲ್ಸೆತುವೆ
CM and DCM inaugurate Hebbal flyover ಕೆ.ಆರ್ ಪುರದಿಂದ ಮೇಖ್ರಿ ಸರ್ಕಲ್ಗೆ ಸಂಪರ್ಕ ಕಲ್ಪಿಸುವ ಹೆಬ್ಬಾಳ ವಿಸ್ತರಿತ ಮೇಲ್ಸೆತುವೆ
ಮೇಲ್ಸೇತುವೆ ಮೇಲೆ ವಾಹನ ಸಂಚಾರ ನಿರ್ವಹಣೆ ಬಗ್ಗೆ ಅಧ್ಯಯನ ನಡೆಸಿದಾಗ ಕೆ. ಆರ್. ಪುರ ಲೂಪ್ ಮತ್ತು ಕ್ಯಾರೇಜ್ ಮಾರ್ಗದ ವಿಭಜಕದಲ್ಲಿ ಸಮಸ್ಯೆ ಇದೆ ಎಂದು ತಿಳಿದುಬಂದಿತ್ತು.