Tag: Foeticide

ಮಂಡ್ಯ ಜಿಲ್ಲೆಯಲ್ಲಿ ಅರಿವು ಮೂಡಿಸಿದರೂ ನಿಲ್ಲದ ಹೆಣ್ಣು ಭ್ರೂಣ ಹತ್ಯೆ

ಮಂಡ್ಯ ಜಿಲ್ಲೆಯಲ್ಲಿ ಅರಿವು ಮೂಡಿಸಿದರೂ ನಿಲ್ಲದ ಹೆಣ್ಣು ಭ್ರೂಣ ಹತ್ಯೆ

ಮಂಡ್ಯ ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಭ್ರೂಣ ಹತ್ಯೆಯ ಸುದ್ದಿ ಕೇಳಿ ಬರುತ್ತಲೇ ಇದೆ. ಆರು ತಿಂಗಳ ಬಳಿಕ ಮತ್ತೊಮ್ಮೆ ನಾಡಿನೆದುರು ಸಕ್ಕರೆ ನಾಡು ತಲೆತಗ್ಗಿಸುವಂತಾಗಿದೆ.