ಬಿಲ್ ಗೇಟ್ಸ್ ಹಿಂದಿಕ್ಕಿ ವಿಶ್ವದ 4ನೇ ಶ್ರೀಮಂತ ವ್ಯಕ್ತಿಯಾದ ಗೌತಮ್ ಅದಾನಿ
ಗೌತಮ್ ಅದಾನಿ ಗುರುವಾರ 115.5 ಶತಕೋಟಿ ಡಾಲರ್‌ಗಳ ಅಂದಾಜು ಆಸ್ತಿಯೊಂದಿಗೆ ಮೈಕ್ರೋಸಾಫ್ಟ್(Microsoft) ಸಹ-ಸಂಸ್ಥಾಪಕ ಬಿಲ್ ಗೇಟ್ಸ್(Bill Gates) ಅವರನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ.