ಫಲವತ್ತಾದ ಜಮೀನನ್ನು ಕಿತ್ತುಕೊಂಡು ಅಲ್ಲಿ ಕೈಗಾರಿಕೆ ಮಾಡುವುದಲ್ಲ ; ದೇವನಹಳ್ಳಿ ರೈತ ಹೋರಾಟಕ್ಕೆ ಹೆಚ್‍ಡಿಕೆ ಬೆಂಬಲ
ಅಭಿವೃದ್ಧಿ ನೆಪದಲ್ಲಿ ಇನ್ನೆಷ್ಟು ಜಮೀನು ಕಸಿದುಕೊಳ್ಳುತ್ತಿರಿ? ವಿಮಾನ ನಿಲ್ದಾಣಕ್ಕೆ ಕಿತ್ತುಕೊಂಡಿರುವ ಭೂಮಿ ಸಾಲದೇ? ಎಂದು ಸರಕಾರವನ್ನು ಕೇಳಲು ಬಯಸುತ್ತೇನೆ.