160 ಕೋಟಿ ರೂ. ಮೌಲ್ಯದ ನಕಲಿ ಜಿಎಸ್‌ಟಿ ಇನ್‌ವಾಯ್ಸ್‌ಗಳನ್ನು ನೀಡಿದ ವ್ಯಕ್ತಿಯ ಬಂಧನ! ಸಂಸ್ಥೆಗಳ ಜಾಲದ ಮೂಲಕ ಬಳಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಎಸ್‌ಟಿ ಗುಪ್ತಚರ ನಿರ್ದೇಶನಾಲಯ ಗುರುಗ್ರಾಮ್(Gurugram) ನಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಿದೆ.