Tag: freebus

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯ ಚಾಲನೆಗೆ ಕ್ಷಣಗಣನೆ ಆರಂಭವಾಗಿದೆ.ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಯೋಜನೆಗೆ ಚಾಲನೆ ನೀಡಲಿದ್ದಾರೆ