Tag: freedom park

ಬಂದ್ ವಾಪಸ್ಸು: ಬೆಂಗಳೂರು ಬಂದ್​​ ಹಿಂಪಡೆದ ಖಾಸಗಿ ಸಾರಿಗೆ ಒಕ್ಕೂಟ, ಬೇಡಿಕೆ ಈಡೇರಿಸುವುದಾಗಿ ರಾಮಲಿಂಗಾರೆಡ್ಡಿ ಭರವಸೆ

ಬಂದ್ ವಾಪಸ್ಸು: ಬೆಂಗಳೂರು ಬಂದ್​​ ಹಿಂಪಡೆದ ಖಾಸಗಿ ಸಾರಿಗೆ ಒಕ್ಕೂಟ, ಬೇಡಿಕೆ ಈಡೇರಿಸುವುದಾಗಿ ರಾಮಲಿಂಗಾರೆಡ್ಡಿ ಭರವಸೆ

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಬೇಡಿಕೆ ಹಿಡೇರಿಸುವುದಾಗಿ ಭರವಸೆ ನೀಡಿರುವ ಹಿನ್ನೆಲೆ ಖಾಸಗಿ ಸಾರಿಗೆ ಒಕ್ಕೂಟವು ಬೆಂಗಳೂರು ನಗರ ಬಂದ್ಅನ್ನು ​​ ಹಿಂಪಡೆದಿದ್ದಾರೆ.