Tag: Fundamental right

ವಿಚ್ಛೇದಿತ ಮುಸ್ಲಿಂ ಮಹಿಳೆಯರು ಪತಿಯಿಂದ ಜೀವನಾಂಶ ಪಡೆಯಲು ಅರ್ಹರು : ಸುಪ್ರೀಂ ಮಹತ್ವದ ತೀರ್ಪು

ವಿಚ್ಛೇದಿತ ಮುಸ್ಲಿಂ ಮಹಿಳೆಯರು ಪತಿಯಿಂದ ಜೀವನಾಂಶ ಪಡೆಯಲು ಅರ್ಹರು : ಸುಪ್ರೀಂ ಮಹತ್ವದ ತೀರ್ಪು

ವಿಚ್ಛೇದಿತ ಮುಸ್ಲಿಂ ಮಹಿಳೆಯು ತನ್ನ ಪತಿಯಿಂದ ಎಲ್ಲ ರೀತಿಯ ಜೀವನಾಂಶವನ್ನು ಪಡೆಯಲು ಅರ್ಹಳಾಗಿರುತ್ತಾಳೆ. ಇದು ಮಹಿಳೆಯರ ಮೂಲಭೂತ ಹಕ್ಕನ್ನು ಒಳಗೊಂಡಿರುತ್ತದೆ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ.