Tag: Funeral

President

London : ಲಂಡನ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಕಿಂಗ್ ಚಾರ್ಲ್ಸ್ ಭೇಟಿ ; ರಾಣಿಯ ಅಂತ್ಯಕ್ರಿಯೆಯಲ್ಲಿ ಮುರ್ಮು ಭಾಗಿ

ರಾಣಿ ಎಲಿಜಬೆತ್ II ಅವರ ಅಂತ್ಯಕ್ರಿಯೆಯಲ್ಲಿ(Funeral) ಭಾಗವಹಿಸಲು ಮತ್ತು ಭಾರತ ಸರ್ಕಾರದ ಪರವಾಗಿ ಸಂತಾಪ ಸೂಚಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಸಂಜೆ ಲಂಡನ್ಗೆ ಪ್ರಯಾಣಿಸಿದ್ದಾರೆ.

Children

Viral : ವಿಚಿತ್ರ ಘಟನೆ ; ತನ್ನ ಅಂತ್ಯಕ್ರಿಯೆಯಲ್ಲಿ ಎಚ್ಚರಗೊಂಡ 3 ವರ್ಷದ ಬಾಲಕಿ!

ಆಗಸ್ಟ್ 17 ರಂದು 12 ಗಂಟೆಗಳ ಮೊದಲು ಕ್ಯಾಮಿಲಾ ರೊಕ್ಸಾನಾ ಮಾರ್ಟಿನೆಜ್ ಮೆಂಡೋಜಾ ಎಂಬ ಪುಟ್ಟ ಬಾಲಕಿ ಸಾವನ್ನಪ್ಪಿದ ಘಟನೆ ಸೆಂಟ್ರಲ್ ಮೆಕ್ಸಿಕೋದಲ್ಲಿ ಸಂಭವಿಸಿದೆ.