
ಹೈದರಾಬಾದ್ ಗ್ಯಾಂಗ್ ರೇಪ್ ಪ್ರಕರಣ ; ಶಾಸಕರ ಪುತ್ರ ಸೇರಿದಂತೆ ನಾಲ್ವರು ಆರೋಪಿಗಳಿಗೆ ಜಾಮೀನು!
ಶಾಸಕರ ಪುತ್ರ ಸೇರಿದಂತೆ ಎಲ್ಲಾ ನಾಲ್ವರು ಆರೋಪಿಗಳನ್ನು ಬಾಲಾಪರಾಧಿಗೃಹದಿಂದ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಾಸಕರ ಪುತ್ರ ಸೇರಿದಂತೆ ಎಲ್ಲಾ ನಾಲ್ವರು ಆರೋಪಿಗಳನ್ನು ಬಾಲಾಪರಾಧಿಗೃಹದಿಂದ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆ(Rape) ಮತ್ತು ಆ ಕೃತ್ಯವನ್ನು ತನ್ನ ಸ್ನೇಹಿತರಿಗೆ ಲೈವ್ ವೀಡಿಯೋ(Live Video) ಮಾಡುವ ಮೂಲಕ ತೋರಿಸಿದ್ದಾನೆ ಎಂದು ಪೊಲೀಸರು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೈದರಾಬಾದ್ ಗ್ಯಾಂಗ್ ರೇಪ್(Hyderabad Gang Rape) ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಶಾಸಕರ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ.
ಇತ್ತ ಹೈದ್ರಾಬಾದ್ ನಲ್ಲಿಯೇ 4 ಅಪ್ರಾಪ್ತ(Minor) ಬಾಲಕಿಯರ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಹೈದರಾಬಾದ್‌ನಲ್ಲಿ(Hyderabad) ಮರ್ಸಿಡಿಸ್ ಕಾರಿನಲ್ಲಿ ಅಪ್ರಾಪ್ತ ಬಾಲಕಿಗೆ ಮೂರ್ನಾಲ್ಕು ಮಂದಿ ಸೇರಿಕೊಂಡು ಕಿರುಕುಳ ನೀಡಿ ಸಾಮೂಹಿಕ ಅತ್ಯಾಚಾರ(Gang Rape) ಎಸಗಿದ್ದಾರೆ.
ಈ ಪ್ರಕರಣದಲ್ಲಿ 5 ಜನರನ್ನು ಬಂಧಿಸಲಾಗಿದೆ. ಎಲ್ಲರೂ ತಿರುಪುರ ಮೂಲದವರು. ಆಗಾಗ ಮೈಸೂರು ನಗರಕ್ಕೆ ಬರುತ್ತಿದ್ದರು. 7ನೇ ತರಗತಿ 8 ತರಗತಿ ಓದಿದ ಇವರೆಲ್ಲರೂ ಕಾರ್ಮಿಕರಾಗಿದ್ದಾರೆ. ಡ್ರೈವರ್, ಕಾರ್ಪೆಂಟರ್ ಸೇರಿದಂತೆ ಬೇರೆ ಬೇರೆ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ