Tag: Gare Box

ಭಾರತದ ಮಾರುಕಟ್ಟೆಗೆ ಬರಲಿದೆ ಭರ್ಜರಿ ಮೈಲೇಜ್ ನೀಡುವ ಬಜಾಜ್ ಸಿಎನ್‌ಜಿ ಬೈಕ್

ಭಾರತದ ಮಾರುಕಟ್ಟೆಗೆ ಬರಲಿದೆ ಭರ್ಜರಿ ಮೈಲೇಜ್ ನೀಡುವ ಬಜಾಜ್ ಸಿಎನ್‌ಜಿ ಬೈಕ್

ಬಜಾಜ್ ಆಟೋ ಕಂಪನಿಯು ಕೂಡಾ ತನ್ನ ಹೊಸ ಸಿಎನ್‌ಜಿ ಬೈಕ್ ಬಿಡುಗಡೆಗೆ ಸಿದ್ದವಾಗಿದೆ. ಮುಂದಿನ ತಿಂಗಳು ಜೂನ್ 18ಕ್ಕೆ ಅಧಿಕೃತವಾಗಿ ಮಾರುಕಟ್ಟೆಗೆ ಬಿಡುಗಡೆ ಮಾಡಲಿದೆ.