ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಉಚಿತ ಅಕ್ಕಿ 5 ವರ್ಷ ವಿಸ್ತರಣೆ : ಮೋದಿ ಘೋಷಣೆ
ಮುಂದಿನ 5 ವರ್ಷಗಳವರೆಗೆ ವಿತರಣೆ ಮಾಡಲು ಕೇಂದ್ರ ಸಚಿವ ಸಂಪುಟ ಸಭೆ ನಿರ್ಧರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ.