ಅಜೀರ್ಣ ಸಮಸ್ಯೆ ಪರಿಹಾರಕ್ಕೆ ಒಂದಿಷ್ಟು ಪರಿಣಾಮಕಾರಿ ಮನೆಮದ್ದುಗಳು:
ಆಧುನಿಕ ಸೌಲಭ್ಯಗಳು ನಮ್ಮ ಜೀವನವನ್ನು ಸುಲಭಗೊಳಿಸುತ್ತಿದ್ದಂತೆಯೇ ಇನ್ನೊಂದೆಡೆ ನಮ್ಮ ಶರೀರಗಳನ್ನು ಶಿಥಿಲವಾಗಿಸುತ್ತಿದೆ. ಹಿಂದೆ ಸೌಲಭ್ಯಗಳು ಕಡಿಮೆಯಿದ್ದಾಗ(Health Tips for gastric) ದಿನನಿತ್ಯದ ಚಟುವಟಿಕೆಗಳ ಕಾರಣ ಸೇವಿಸಿದ ಆಹಾರ ...