Tag: Gauri Lankesh

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು ಪ್ರಶ್ನಿಸಿ ಕರ್ನಾಟಕ ಸರ್ಕಾರದ ಅರ್ಜಿ, ಆರೋಪಿಗೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು ಪ್ರಶ್ನಿಸಿ ಕರ್ನಾಟಕ ಸರ್ಕಾರದ ಅರ್ಜಿ, ಆರೋಪಿಗೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್.

ಕರ್ನಾಟಕ ಸರ್ಕಾರ ಪ್ರಶ್ನಿಸಿರುವ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ವಿಚಾರಣೆ ಕೈಗೆತ್ತಿಕೊಂಡು ಪ್ರತಿಕ್ರಿಯೆ ಕೋರಿ ಆರೋಪಿಗೆ ನೋಟಿಸ್ ಜಾರಿ ಮಾಡಿದೆ.

ಗೌರಿ ಹತ್ಯೆ ಪ್ರಕರಣದ ಆರೋಪಿ ಮೋಹನ್ ನಾಯಕ್‌ಗೆ ಜಾಮೀನು: ರಾಜ್ಯ ಹೈಕೋರ್ಟ್

ಗೌರಿ ಹತ್ಯೆ ಪ್ರಕರಣದ ಆರೋಪಿ ಮೋಹನ್ ನಾಯಕ್‌ಗೆ ಜಾಮೀನು: ರಾಜ್ಯ ಹೈಕೋರ್ಟ್

ಬರಹಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ 11ನೇ ಆರೋಪಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆ ನಿವಾಸಿ ಮೋಹನ್ ನಾಯಕ್‌ಗೆ ಕರ್ನಾಟಕ ಹೈಕೋರ್ಟ ಗುರುವಾರ (ಡಿ.7) ಜಾಮೀನು ನೀಡಿದೆ.