Visit Channel

Tag: gay rights

ಸಲಿಂಗ ವಿವಾಹಕ್ಕೆ ಕಾನೂನಾತ್ಮಕ ಮಾನ್ಯತೆ ನೀಡುವುದು ಶಾಸಕಾಂಗಕ್ಕೆ ಬಿಟ್ಟ ವಿಚಾರ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಸಲಿಂಗ ವಿವಾಹಕ್ಕೆ ಕಾನೂನಾತ್ಮಕ ಮಾನ್ಯತೆ ನೀಡುವುದು ಶಾಸಕಾಂಗಕ್ಕೆ ಬಿಟ್ಟ ವಿಚಾರ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಸಲಿಂಗಿಗಳ ಹಕ್ಕುಗಳ ಕಾನೂನು ಮಾನ್ಯತೆಯನ್ನು ನಿರ್ಧರಿಸುವುದು ಸಂಸತ್‌ಗೆ ಬಿಟ್ಟ ಸಂಗತಿ ಎಂದು ಸುಪ್ರೀಂಕೋರ್ಟ್ ಮಂಗಳವಾರ ಮಹತ್ವದ ತೀರ್ಪನ್ನು ಹೊರಡಿಸಿದೆ.