ಇಂಗ್ಲೆಂಡನ್ನು ಹಿಂದಿಕ್ಕಿ ವಿಶ್ವದ 5ನೇ ಅತಿದೊಡ್ಡ ಅರ್ಥಿಕತೆಯಾಗಿ ಹೊರಹೊಮ್ಮಿದ ಭಾರತ
ಇಂಗ್ಲೆಂಡ್(England) ಅನ್ನು ಹಿಂದಿಕ್ಕಿ ವಿಶ್ವದ 5ನೇ ಅತಿದೊಡ್ಡ ಅರ್ಥಿಕತೆಯಾಗಿ(Financial) ಭಾರತ(India) ಹೊರಹೊಮ್ಮಿದೆ.
ಇಂಗ್ಲೆಂಡ್(England) ಅನ್ನು ಹಿಂದಿಕ್ಕಿ ವಿಶ್ವದ 5ನೇ ಅತಿದೊಡ್ಡ ಅರ್ಥಿಕತೆಯಾಗಿ(Financial) ಭಾರತ(India) ಹೊರಹೊಮ್ಮಿದೆ.
ಇನ್ನು ಭಾರತೀಯ ಸ್ಟೇಟ್ ಬ್ಯಾಂಕ್(State Bank Of India) ಭಾರತದ ಜಿಡಿಪಿ ಬೆಳವಣಿಗೆ ಶೇಕಡಾ 15.5 ಇರಬಹುದು ಎಂದು ಎಂದು ತಿಳಿಸಿತ್ತು.
ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.