Tag: Goa Politics

cONGRESS

Goa : ಮಾಜಿ ಸಿಎಂ ದಿಗಂಬರ್ ಕಾಮತ್ ಸೇರಿದಂತೆ 8 ಕಾಂಗ್ರೆಸ್ ಶಾಸಕರು ಇಂದು ಗೋವಾದಲ್ಲಿ ಬಿಜೆಪಿ ಸೇರುವ ಸಾಧ್ಯತೆ!

ದಿಗಂಬರ್ ಕಾಮತ್, ಮೈಕೆಲ್ ಲೋಬೋ, ದೇಲಿಲಾ ಲೋಬೋ, ರಾಜೇಶ್ ಫಾಲ್ದೇಸಾಯಿ, ಕೇದಾರ್ ನಾಯಕ್, ಸಂಕಲ್ಪ್ ಅಮೋನ್ಕರ್, ಅಲೆಕ್ಸೋ ಸಿಕ್ವೇರಾ ಮತ್ತು ರುಡಾಲ್ಫ್ ಫೆರ್ನಾಂಡಿಸ್ ಸೇರಿದ್ದಾರೆ ಎನ್ನಲಾಗಿದೆ.