ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ಗೆ ಸೇರಿದ ₹ 34.12 ಕೋಟಿ ಮೌಲ್ಯದ ಆಸ್ತಿ ಜಪ್ತಿ
Gold smuggling case ಕಳ್ಳಸಾಗಣೆ ಸಿಂಡಿಕೇಟ್‌ನಲ್ಲಿ ಅವರ ಸಕ್ರಿಯ ಪಾತ್ರವನ್ನು ಸ್ಥಾಪಿಸುವ ರೆಕಾರ್ಡ್ ಮಾಡಿದ ಚಾಟ್‌ಗಳು ಸೇರಿವೆ ಎಂದು ಸಂಸ್ಥೆ ಹೇಳಿದೆ.
Gold smuggling case ಕಳ್ಳಸಾಗಣೆ ಸಿಂಡಿಕೇಟ್‌ನಲ್ಲಿ ಅವರ ಸಕ್ರಿಯ ಪಾತ್ರವನ್ನು ಸ್ಥಾಪಿಸುವ ರೆಕಾರ್ಡ್ ಮಾಡಿದ ಚಾಟ್‌ಗಳು ಸೇರಿವೆ ಎಂದು ಸಂಸ್ಥೆ ಹೇಳಿದೆ.
ಬೆಂಗಳುರು: ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನವನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ (Bangalore Officials seized gold) ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದ್ದು, ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ...