ಕಾಂಚನಜುಂಗಾ ಎಕ್ಸ್ಪ್ರೆಸ್ ರೈಲು ಅಪಘಾತದಲ್ಲಿ 15 ಮಂದಿ ದುರ್ಮರಣ, 60 ಜನರಿಗೆ ಗಾಯ.
ಇಂದು ಬೆಳಿಗ್ಗೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ (Darjeeling) ಜಿಲ್ಲೆಯಲ್ಲಿ ಭೀಕರ ರೈಲು ದುರಂತ ಸಂಭವಿಸಿದ್ದು ಮೃತರಾದವರ ಸಂಖ್ಯೆ 8 ರಿಂದ 15ಕ್ಕೆ ಏರಿಕೆ ಆಗಿದೆ.