ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು
Kerala: ದೈನಂದಿನ ಕೆಲಸ ಕಾರ್ಯಗಳಲ್ಲಿ ತಂತ್ರಜ್ಞಾನವು ನಮಗೆ ಜೀವನವನ್ನು ನಡೆಸಲು ಸಹಾಯ ಮಾಡುತ್ತದೆ ಮತ್ತು ನೆರವು ನೀಡುತ್ತದೆ. ಅದೇ ತಂತ್ರಜ್ಞಾನವನ್ನು ಹೆಚ್ಚಾಗಿ ಅವಲಂಬಿಸಿದರೆ ಜೀವಕ್ಕೇ ಕುತ್ತಾಗಬಹುದು ಇಂತಹ ...