ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಬಿಟ್ಟು ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡಬಾರದು : ಸಿಎಂ ಸೂಚನೆ
ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುತ್ತಿರುವ ವಿಚಾರ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹೊತ್ತಿನಲ್ಲೇ ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿರುವ ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುತ್ತಿರುವ ವಿಚಾರ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹೊತ್ತಿನಲ್ಲೇ ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿರುವ ಸಿಎಂ ಸಿದ್ದರಾಮಯ್ಯ
ಕರ್ನಾಟಕ ಸರ್ಕಾರ ಕರ್ನಾಟಕ ನಾಗರೀಕ ಸೇವಾ ನಿಯಮ 16(ಎ)ಯನ್ನು ರದ್ದು ಮಾಡಿ ಅಂತರ್ ಜಿಲ್ಲಾ ವರ್ಗಾವಣೆಯ ಅವಕಾಶವನ್ನೇ ತಪ್ಪಿಸಿದೆ.
ವಿಜಯಟೈಮ್ಸ್(Vijaya Times) ತಂಡ ನಡೆಸಿದ ರಹಸ್ಯ ಕಾರ್ಯಚರಣೆಯಲ್ಲಿ ಸಿಕ್ಕಿಬಿದ್ದ ಸರ್ಕಾರಿ ಅಧಿಕಾರಿಯ ವೀಡಿಯೋ(Video) ಈಗ ಎಲ್ಲೆಡೆ ಭಾರಿ ವೈರಲ್(Viral) ಆಗುತ್ತಿದೆ.