ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಳ್ಳಿ – ಸಿಎಂ ಅಗ್ರಹಾರ ದಾಸರಹಳ್ಳಿ ವಾರ್ಡ್‌ನಲ್ಲಿ ಹೊಸದಾಗಿ ನವೀಕರಣಗೊಂಡ ಹೈಟೆಕ್ ಹಾಗೂ ಪದವಿ ಪೂರ್ವ ಕಾಲೇಜು ಉದ್ಘಾಟಿಸಿ ಮಾತನಾಡಿದವರು. ಸರ್ಕಾರಿ ಶಾಲೆ ಪುನರ್ ನಿರ್ಮಾಣಗೊಂಡು ವಿದ್ಯಾರ್ಜನೆಗೆ ಅನುಕೂಲಕರವಾಗಿದೆ.