Tag: Government

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯ ಚಾಲನೆಗೆ ಕ್ಷಣಗಣನೆ ಆರಂಭವಾಗಿದೆ.ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಯೋಜನೆಗೆ ಚಾಲನೆ ನೀಡಲಿದ್ದಾರೆ

ಮಕ್ಕಳಿಗೆ ಬೇಸಿಗೆ ರಜೆ ಅಂತ್ಯ: ಇಂದಿನಿಂದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭ

ಮಕ್ಕಳಿಗೆ ಬೇಸಿಗೆ ರಜೆ ಅಂತ್ಯ: ಇಂದಿನಿಂದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭ

2023-24ನೇ ಸಾಲಿನ ಪ್ರಸ್ತುತ ಶೈಕ್ಷಣಿಕ ವೇಳಾಪಟ್ಟಿಯಂತೆ ಬುಧವಾರದಿಂದ ಕರ್ನಾಟಕ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಇಂದು ಆರಂಭವಾಗಲಿವೆ.

ಸರ್ಕಾರಿ ಶಾಲೆಗಳಲ್ಲಿ ನೀರು, ಶೌಚಾಲಯ ಏಕಿಲ್ಲ?ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ಹೈಕೋರ್ಟ್

ಸರ್ಕಾರಿ ಶಾಲೆಗಳಲ್ಲಿ ನೀರು, ಶೌಚಾಲಯ ಏಕಿಲ್ಲ?ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ಹೈಕೋರ್ಟ್

ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ವಿಫಲವಾಗಿರುವ ಕುರಿತು ಹೈಕೋರ್ಟ್ ರಾಜ್ಯ ಸರ್ಕಾರವನ್ನು ಕಟುವಾಗಿ ಪ್ರಶ್ನಿಸಿತು.

ಸರ್ಕಾರಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಜಾರಿ: ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಏನೆಲ್ಲಾ ಕ್ರಮ ಜಾರಿ?

ಸರ್ಕಾರಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಜಾರಿ: ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಏನೆಲ್ಲಾ ಕ್ರಮ ಜಾರಿ?

ಹೊಸ ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದಂತೆ ವಿದ್ಯಾರ್ಥಿಗಳು ಸೋಮವಾರ ಶಾಲೆಗೆ ಮರಳುತ್ತಿದ್ದಾರೆ. ಈ ಪ್ರಕ್ರಿಯೆಯಲ್ಲಿ ಕೆಲವೊಂದು ಹೊಸ ಮಾರ್ಗಸೂಚಿಯನ್ನು ನೀಡಲು ಸರ್ಕಾರ ನಿರ್ದೇಶನ ನೀಡಿದೆ

ಒಂದು ವೇಳೆ ನಿಮ್ಮ ಆಧಾರ್ ಕಾರ್ಡ್ ಕಳೆದು ಹೋದರೆ ಟೆನ್ಶನ್ ಬೇಡ: ಮರಳಿ ಪಡೆಯಲು ಹೀಗೆ ಮಾಡಿ ಸಾಕು

ಒಂದು ವೇಳೆ ನಿಮ್ಮ ಆಧಾರ್ ಕಾರ್ಡ್ ಕಳೆದು ಹೋದರೆ ಟೆನ್ಶನ್ ಬೇಡ: ಮರಳಿ ಪಡೆಯಲು ಹೀಗೆ ಮಾಡಿ ಸಾಕು

ಆಧಾರ್ ಕಾರ್ಡ್ ಕಳೆದು ಹೋದರೆ ಅದನ್ನು ಹಿಂಪಡೆಯಲು ವೆಬ್‌ಸೈಟ್‌ನಿಂದ ನೋಂದಣಿ ಸಂಖ್ಯೆಯನ್ನು ಒದಗಿಸುವ ಮೂಲಕ ಪಡೆಯಬಹುದು.

ರಾಜ್ಯದ ಸರ್ಕಾರಿ ಶಾಲೆಗಳ 2565 ಕೊಠಡಿಗಳು ಕುಸಿದು ಬೀಳೋ ಹಂತದಲ್ಲಿವೆ : ಆದ್ರೂ ಕಣ್ಮುಚ್ಚಿ ಕುಳಿತಿದೆ ಶಿಕ್ಷಣ ಇಲಾಖೆ !

ರಾಜ್ಯದ ಸರ್ಕಾರಿ ಶಾಲೆಗಳ 2565 ಕೊಠಡಿಗಳು ಕುಸಿದು ಬೀಳೋ ಹಂತದಲ್ಲಿವೆ : ಆದ್ರೂ ಕಣ್ಮುಚ್ಚಿ ಕುಳಿತಿದೆ ಶಿಕ್ಷಣ ಇಲಾಖೆ !

ಬರುವ ಸೋಮವಾರವೇ ಸರ್ಕಾರಿ ಶಾಲೆಗಳ ತರಗತಿಗಳು ಪುನರಾರಂಭವಾಗಲಿದೆ.ದುರಂತ ಅಂದ್ರೆ ನಮ್ಮ ರಾಜ್ಯದ ಸರಕಾರಿ ಶಾಲೆಗಳ ಸದ್ಯದ ಸ್ಥಿತಿ ಮಾತ್ರ ಗಂಭೀರವಾಗಿದೆ.

ದಂತ ಮಂಡಳಿ ಚುನಾವಣೆಯಲ್ಲಿ ಅಕ್ರಮ: ಮತ ಎಣಿಕೆಗೆ ಹೈಕೋರ್ಟ್ ತಡೆ

5 ಹಾಗೂ 8ನೇ ತರಗತಿ ಬೋರ್ಡ್‌ ಪರೀಕ್ಷೆ: ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್

ಮಕ್ಕಳು ಪಡೆಯುವ ಅಂಕಗಳ ಆಧಾರದಲ್ಲಿ ಅವರ ಬುದ್ದಿವಂತಿಕೆ ಅಳೆಯಲು ಸಾಧ್ಯವೇ..? ಎಂದು ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದೆ.

ಶೂನ್ಯ ಬಡ್ಡಿದರದಲ್ಲಿ ರೈತರಿಗೆ ಸಾಲ ಸೌಲಭ್ಯ: ಏಪ್ರಿಲ್ 1ಕ್ಕೆ ಯೋಜನೆ ಜಾರಿ

ಶೂನ್ಯ ಬಡ್ಡಿದರದಲ್ಲಿ ರೈತರಿಗೆ ಸಾಲ ಸೌಲಭ್ಯ: ಏಪ್ರಿಲ್ 1ಕ್ಕೆ ಯೋಜನೆ ಜಾರಿ

ರೈತರಿಗೊಂದು ಶುಭ ಸುದ್ದಿ. ಸಂಕಷ್ಟದಲ್ಲಿರುವ ರೈತರಿಗೆ ರಾಜ್ಯ ಸರ್ಕಾರ ನೂತನ ಯೋಜನೆ ಘೋಷಿಸಿದೆ. ಶೂನ್ಯ ಬಡ್ಡಿದರದಲ್ಲಿ ಸಾಲ ಮಂಜೂರು.

ಈ ನಿಗಮದಲ್ಲಿ 2800 ಹುದ್ದೆಗಳು ಖಾಲಿ ಇವೆ, ಅರ್ಜಿ ಆಹ್ವಾನಿಸಿದ್ದಾರೆ

ಈ ನಿಗಮದಲ್ಲಿ 2800 ಹುದ್ದೆಗಳು ಖಾಲಿ ಇವೆ, ಅರ್ಜಿ ಆಹ್ವಾನಿಸಿದ್ದಾರೆ

ಭಾರತೀಯ ಪಶು ನಿಗಮ್ ಲಿಮಿಟೆಡ್ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಅಗತ್ಯ ಇರುವ 2800 ಕ್ಕೂ ಹೆಚ್ಚು ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ

Page 3 of 8 1 2 3 4 8