ರಾಜ್ಯಪಾಲರ ವಿರುದ್ಧ ಕೇರಳ ಸರ್ಕಾರ ಆರೋಪ: ಕೇಂದ್ರಕ್ಕೆ ಸುಪ್ರೀಂಕೋರ್ಟ್ ನೋಟಿಸ್
ಕೇರಳ ಶಾಸಕಾಂಗವು ಅಂಗೀಕರಿಸಿದ ಎಂಟು ಮಸೂದೆಗಳನ್ನು ನಿರ್ಧರಿಸಲು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿಳಂಬ ಮಾಡುತ್ತಿದ್ದಾರೆ.
ಕೇರಳ ಶಾಸಕಾಂಗವು ಅಂಗೀಕರಿಸಿದ ಎಂಟು ಮಸೂದೆಗಳನ್ನು ನಿರ್ಧರಿಸಲು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿಳಂಬ ಮಾಡುತ್ತಿದ್ದಾರೆ.
ಖಾಸಗಿ ವಿಮಾನವೊಂದು ಥಾವರ್ ಚಂದ್ ಗೆಹ್ಲೋಟ್ ಅವರನ್ನು ಬಿಟ್ಟುತೆರಳಿದ ಕಾರಣಕ್ಕೆ ಎಫ್ಐಆರ್ ದಾಖಲಿಸಿರುವ ವಿಮಾನ ನಿಲ್ದಾಣದ ಪೊಲೀಸರು
ಈ ವಿಚಾರಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಗುರುವಾರ ಕೇಂದ್ರ ಗೃಹ ಸಚಿವಾಲಯದ ಸಲಹೆ ಮೇರೆಗೆ ತಮ್ಮ ನಿರ್ಧಾರವನ್ನು ಅವರು ಹಿಂದಕ್ಕೆ ಪಡೆದುಕೊಂಡಿದ್ದಾರೆ.