Tag: govt hospital

ಬಳ್ಳಾರಿ ಬಾಣಂತಿಯರ ಸಾವಿಗೆ ಔಷಧ ಮಾತ್ರವಲ್ಲ ಅಸ್ವಚ್ಛತೆಯೂ ಕಾರಣ : ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಹೇಳಿಕೆ

ಬಳ್ಳಾರಿ ಬಾಣಂತಿಯರ ಸಾವಿಗೆ ಔಷಧ ಮಾತ್ರವಲ್ಲ ಅಸ್ವಚ್ಛತೆಯೂ ಕಾರಣ : ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಹೇಳಿಕೆ

ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗುವ ಗರ್ಭಣಿಯರ ಸಂಖ್ಯೆ ಶೇ 50 ರಷ್ಟು ಕುಸಿತವಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ 585 ಗರ್ಭಿಣಿಯರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು