ಶುಕ್ರವಾರ ಕಲ್ಲು ತೂರಿದವರಿಗೆ ಶನಿವಾರವೇ ‘ಬುಲ್ಡೋಜರ್ ಶಾಕ್’ ಕೊಟ್ಟ ಯೋಗಿ ಆದಿತ್ಯನಾಥ್!
ಜಮ್ಮುಕಾಶ್ಮೀರ, ದೆಹಲಿ, ಜಾರ್ಖಂಡ್, ಪಶ್ಚಿಮ ಬಂಗಾಳ, ತೆಲಂಗಾಣ, ಮಧ್ಯಪ್ರದೇಶ, ಉತ್ತರಪ್ರದೇಶ ಸೇರಿದಂತೆ ದಕ್ಷಿಣ ಭಾರತದ ಅನೇಕ ಕಡೆ ಹಿಂಸಾಚಾರ ನಡೆದಿದೆ.
ಜಮ್ಮುಕಾಶ್ಮೀರ, ದೆಹಲಿ, ಜಾರ್ಖಂಡ್, ಪಶ್ಚಿಮ ಬಂಗಾಳ, ತೆಲಂಗಾಣ, ಮಧ್ಯಪ್ರದೇಶ, ಉತ್ತರಪ್ರದೇಶ ಸೇರಿದಂತೆ ದಕ್ಷಿಣ ಭಾರತದ ಅನೇಕ ಕಡೆ ಹಿಂಸಾಚಾರ ನಡೆದಿದೆ.
ನಮಗೆಲ್ಲಾ ತಿಳಿದಿರುವಂತೆ ಸರ್ಕಾರಿ ಶಾಲಾ ಮಕ್ಕಳಿಗೆ ಬಿಸಿಯೂಟ ಯೋಜನೆಯನ್ನು ಸರ್ಕಾರ ಇಲ್ಲಿಯವರೆಗೂ ಕೂಡ ಪಾಲಿಸಿಕೊಂಡು ಬಂದಿದೆ. ರಾಜ್ಯದ ನಾನಾ ಭಾಗಗಳ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಬಿಸಿಯೂಟ ದೊರೆಯುತ್ತಿದೆ.