Tag: gowthamambani

gowtham

ಏಷ್ಯಾದ ಅತೀ ಶ್ರೀಮಂತ ವ್ಯಕ್ತಿ ಗೌತಮ್ ಅದಾನಿ ; ಇವರ ಒಟ್ಟು ಆಸ್ತಿ ಮೊತ್ತ ಎಷ್ಟು ಗೊತ್ತಾ? ಇಲ್ಲಿದೆ ಮಾಹಿತಿ.

ಅದಾನಿ ಸಮೂಹ ಸಂಸ್ಥೆಗಳ ಸಂಸ್ಥಾಪಕ, ಅಧ್ಯಕ್ಷ(President) ಗೌತಮ್ ಅದಾನಿ(Gowtham Adhani) ಅವರು ಈಗ ಭಾರತದಲ್ಲಿ ಮಾತ್ರವಲ್ಲದೆ ಇಡೀ ಏಷ್ಯಾದ ಶ್ರೀಮಂತ(Asia's Richest) ವ್ಯಕ್ತಿ ಎನಿಸಿದ್ದಾರೆ.