ಭಾರತದ ಪ್ರಸಿದ್ಧ ತಬಲಾ ವಾದಕ ಜಾಕಿರ್ ಹುಸೇನ್ ಅಮೇರಿಕಾದಲ್ಲಿ ನಿಧನ
ತೀವ್ರ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.