ಶುಭಸುದ್ದಿ: ವಿದ್ಯುತ್ ಶುಲ್ಕ ಕಡಿಮೆ ಮಾಡಿದ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ.
ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ವಿದ್ಯುತ್ ಶುಲ್ಕ ಕಡಿಮೆ ಮಾಡುವ ಮೂಲಕ ವಿದ್ಯುತ್ ಬಳಕೆದಾರರಿಗೆ ಸಂತಸದ ಸುದ್ದಿ ನೀಡಿದೆ.
ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ವಿದ್ಯುತ್ ಶುಲ್ಕ ಕಡಿಮೆ ಮಾಡುವ ಮೂಲಕ ವಿದ್ಯುತ್ ಬಳಕೆದಾರರಿಗೆ ಸಂತಸದ ಸುದ್ದಿ ನೀಡಿದೆ.
ರಾಜ್ಯ ಸರ್ಕಾರದ ಉಚಿತ ವಿದ್ಯುತ್ ಯೋಜನೆ ಗೃಹಜ್ಯೋತಿಯ ಗ್ಯಾರಂಟಿ ಬೆಳಕಿನಿಂದ ಜಿಲ್ಲೆಯ 35089 ಫಲಾನುಭವಿಗಳು ವಂಚಿತರಾಗಿದ್ದು, ಹೊರಗುಳಿದಿದ್ದಾರೆ.