ವರ್ತಕರಿಗೆ ಸಿಹಿ ಸುದ್ದಿ ನೀಡಿದ ಸಿಎಂ ಸಿದ್ಧರಾಮಯ್ಯ: ಹಳೆಯ ತೆರಿಗೆ ನೋಟಿಸ್ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ
ಸಣ್ಣ ವ್ಯಾಪಾರಿಗಳಿಗೆ ಸಿಎಂ ಸಿದ್ಧರಾಮಯ್ಯನವರಿಂದ ಬಂಪರ್ ಉಡುಗೊರೆ! 40 ಲಕ್ಷಕ್ಕಿಂತ ಕಡಿಮೆ ವಹಿವಾಟು ಮಾಡಿದ ವ್ಯಾಪಾರಿಗಳಿಗೆ ಜಿಎಸ್ಟಿ ಹಳೆಯ ನೋಟಿಸ್‌ಗಳನ್ನು ಹಿಂಪಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ತಾತ್ಕಾಲಿಕವಾಗಿ ...