Tag: GT Vs SRH

IPL ಫೈಟ್: ಗುಜರಾತ್ ಟೈಟಾನ್ಸ್-ಸನ್ರೈಸರ್ಸ್ ಹೈದರಾಬಾದ್ ಮುಖಾಮುಖಿ: ಯಾವ ತಂಡ ಗೆದ್ದರೆ ಆರ್ಸಿಬಿಗೆ ಸಹಕಾರಿ?

IPL ಫೈಟ್: ಗುಜರಾತ್ ಟೈಟಾನ್ಸ್-ಸನ್ರೈಸರ್ಸ್ ಹೈದರಾಬಾದ್ ಮುಖಾಮುಖಿ: ಯಾವ ತಂಡ ಗೆದ್ದರೆ ಆರ್ಸಿಬಿಗೆ ಸಹಕಾರಿ?

ಇಂದು ನಡೆಯಲಿರುವ ಪಂದ್ಯದಲ್ಲಿ ಗುಜರಾತ್ ಗೆದ್ದರೆ ಪ್ಲೇ ಆಫ್ (Play off) ಪ್ರವೇಶಿಸುತ್ತದೆ. ಒಂದು ವೇಳೆ ಎಸ್ಆರ್ಹೆಚ್ ಸೋತರೆ ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿದೆ.