Tag: Guarantee Scheme

ಬರ ಪರಿಹಾರ ನಾವು ಕೇಳಿದ್ದಕ್ಕಿಂತ ಕೇಂದ್ರ ಸರ್ಕಾರ ಬಹಳ ಕಡಿಮೆ ಕೊಟ್ಟಿದೆ: ಸಿಎಂ ಸಿದ್ದರಾಮಯ್ಯ

ಬರ ಪರಿಹಾರ ನಾವು ಕೇಳಿದ್ದಕ್ಕಿಂತ ಕೇಂದ್ರ ಸರ್ಕಾರ ಬಹಳ ಕಡಿಮೆ ಕೊಟ್ಟಿದೆ: ಸಿಎಂ ಸಿದ್ದರಾಮಯ್ಯ

ಎನ್.ಡಿ.ಆರ್.ಎಫ್ ನಿಯಮ ಪ್ರಕಾರ ನಾವು ಕೇಳಿದಷ್ಟು ಹಣವನ್ನು ಸರ್ಕಾರ ಬಿಡುಗಡೆ ಮಾಡಿಲ್ಲ ಬೇಕಾದಷ್ಟನ್ನೇ ಬಿಡುಗಡೆ ಮಾಡಿದೆ ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಮುಂದಿನದು ಭಯೋತ್ಪಾದನಾ ಗ್ಯಾರಂಟಿ ಎಂದು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ವಾಗ್ದಾಳಿ ನಡೆಸಿದ ಎಚ್‌ಡಿ ದೇವೇಗೌಡ

ಮುಂದಿನದು ಭಯೋತ್ಪಾದನಾ ಗ್ಯಾರಂಟಿ ಎಂದು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ವಾಗ್ದಾಳಿ ನಡೆಸಿದ ಎಚ್‌ಡಿ ದೇವೇಗೌಡ

ನನ್ನಿಂದ ಕಲಿತವರು ನಮ್ಮ ಪಕ್ಷದಲ್ಲಿ ಗುರುತಿಸಿಕೊಂಡವರೆ ನಮ್ಮನ್ನು ಹಳ್ಳಕ್ಕೆ ತಳ್ಳಲು ಯೋಚಿಸುತ್ತಿದ್ದಾರೆ. ಗ್ಯಾರಂಟಿ ಭಾಗ್ಯಗಳ ಮೂಲಕ ನಂಬಿಸಿ ಮೋಸ ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಹರಕೆ ಕುರಿಯ ಹಾರಕ್ಕೆ ಹೋಲಿಸಿ ನಟ ಜಗ್ಗೇಶ್ ಲೇವಡಿ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಹರಕೆ ಕುರಿಯ ಹಾರಕ್ಕೆ ಹೋಲಿಸಿ ನಟ ಜಗ್ಗೇಶ್ ಲೇವಡಿ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತಾಗಿ ಹರಕೆ ಕುರಿಗೆ ಹಾರ ಹಾಕಿ ಮೆರವಣಿಗೆ ಮಾಡ್ತಾರೆ ಈ ಹಾರಗಳೇ ಗ್ಯಾರಂಟಿ ಯೋಜನೆಗಳು ಎಂದು ಲೇವಡಿ ಮಾಡಿದ್ದಾರೆ.

ರಾಜ್ಯ ಬಜೆಟ್‌: ಈ ಬಾರಿ ತುರ್ತು ಪ್ರಸ್ತಾವನೆಗಳಿಗಷ್ಟೇ ಅವಕಾಶ ನೀಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯ ಬಜೆಟ್‌: ಈ ಬಾರಿ ತುರ್ತು ಪ್ರಸ್ತಾವನೆಗಳಿಗಷ್ಟೇ ಅವಕಾಶ ನೀಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

ಸಿದ್ದರಾಮಯ್ಯ ಅವರು ಒಟ್ಟು ನೀಡಿದ್ದಾರೆ. ಇನ್ನು ಆರ್ಥಿಕ ಇಲಾಖೆಯು ತೀರಾ ಅಗತ್ಯಗಳಿಗಷ್ಟೆ ಪ್ರಸ್ತಾವ ಸಲ್ಲಿಸುವಂತೆ ಎಲ್ಲಾ ಇಲಾಖೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

‘ಯುವನಿಧಿ’ ನೋಂದಣಿಗೆ ಡಿಸೆಂಬರ್ 26ರಂದು ಚಾಲನೆ: ಸಚಿವ ಶರಣಪ್ರಕಾಶ್ ಪಾಟೀಲ್ ಘೋಷಣೆ

‘ಯುವನಿಧಿ’ ನೋಂದಣಿಗೆ ಡಿಸೆಂಬರ್ 26ರಂದು ಚಾಲನೆ: ಸಚಿವ ಶರಣಪ್ರಕಾಶ್ ಪಾಟೀಲ್ ಘೋಷಣೆ

‘ಯುವನಿಧಿ’ ನಿರುದ್ಯೋಗ ಭತ್ಯೆ ಯೋಜನೆಯ ನೋಂದಣಿಗೆ ಡಿಸೆಂಬರ್ 26ರಂದು ಚಾಲನೆ ನೀಡುತ್ತೇವೆ ಎಂದು ಡಾ. ಶರಣಪ್ರಕಾಶ್ ಪಾಟೀಲ್ ಬೆಂಗಳೂರಿನಲ್ಲಿ ಗುರುವಾರ ಘೋಷಿಸಿದ್ದಾರೆ.