Tag: guarantee

ನಾಡಿನೆಲ್ಲೆಡೆ 75ನೇ ಗಣರಾಜ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಗೆಹ್ಲೋಟ್‌

ನಾಡಿನೆಲ್ಲೆಡೆ 75ನೇ ಗಣರಾಜ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಗೆಹ್ಲೋಟ್‌

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು 75ನೇ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದರು.

ಗ್ಯಾರಂಟಿ ಜಾರಿ ಸಮಿತಿ ಅಲ್ಲ, ಅತೃಪ್ತರಿಗೆ ಗೂಟದ ಕಾರು ಗ್ಯಾರಂಟಿ ನೀಡುವ ಸಮಿತಿ: ಆರ್.ಅಶೋಕ್ ವಾಗ್ದಾಳಿ

ಗ್ಯಾರಂಟಿ ಜಾರಿ ಸಮಿತಿ ಅಲ್ಲ, ಅತೃಪ್ತರಿಗೆ ಗೂಟದ ಕಾರು ಗ್ಯಾರಂಟಿ ನೀಡುವ ಸಮಿತಿ: ಆರ್.ಅಶೋಕ್ ವಾಗ್ದಾಳಿ

ಗ್ಯಾರಂಟಿ ಜಾರಿ ಸಮಿತಿ ಅಲ್ಲ, ಅತೃಪ್ತ ಶಾಸಕರಿಗೆ ಗೂಟದ ಕಾರು ಗ್ಯಾರಂಟಿ ನೀಡುವ ಸಮಿತಿ ಆರ್.ಅಶೋಕ್ ಎಂದು ವ್ಯಂಗ್ಯವಾಡಿದ್ದಾರೆ.

ಗ್ಯಾರಂಟಿ ಎಫೆಕ್ಟ್ ; ಶಾಲಾ ಮಕ್ಕಳಿಗೆ ಸಿಗುತ್ತಿಲ್ಲ ಬಸ್ ಸೇವೆ ; ನಿತ್ಯವೂ ಪರದಾಟ..!

ಗ್ಯಾರಂಟಿ ಎಫೆಕ್ಟ್ ; ಶಾಲಾ ಮಕ್ಕಳಿಗೆ ಸಿಗುತ್ತಿಲ್ಲ ಬಸ್ ಸೇವೆ ; ನಿತ್ಯವೂ ಪರದಾಟ..!

ಶಕ್ತಿ ಯೋಜನೆಯಡಿ ಮಹಿಳೆಯರೇ ಹೆಚ್ಚಾಗಿ ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಸುತ್ತಿರುವುದರಿಂದ, ಮಕ್ಕಳಿಗೆ ಶಾಲೆಗೆ ಹೋಗಲು ಬಸ್ಗಳಲ್ಲಿ ಜಾಗವೇ ಸಿಗುತ್ತಿಲ್ಲ.

ಕಾಂಗ್ರೆಸ್ ಗ್ಯಾರಂಟಿ: ಇಂದಿನಿಂದ ತೆಲಂಗಾಣದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ

ಕಾಂಗ್ರೆಸ್ ಗ್ಯಾರಂಟಿ: ಇಂದಿನಿಂದ ತೆಲಂಗಾಣದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ

ಟಿಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಮತ್ತು ‘ರಾಜೀವ್ ಆರೋಗ್ಯ ಶ್ರೀ’ ಯೋಜನೆಯಡಿ 10 ಲಕ್ಷ ರೂಪಾಯಿ ವಿಮೆ ಯೋಜನೆ ಅನುಷ್ಠಾನಗೊಳ್ಳಲಿದೆ.

ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ – ಸಿಎಂ ಸಿದ್ದರಾಮಯ್ಯ

ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ – ಸಿಎಂ ಸಿದ್ದರಾಮಯ್ಯ

ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ. ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ.

ಬಾಳಲ್ಲೂ ಬೆಳಕಿಲ್ಲ, ಮನೆಯಲ್ಲೂ ಬೆಳಕಿಲ್ಲ: ಗೃಹಜ್ಯೋತಿ ಯೋಜನೆಯಿಂದ 35,089 ಫಲಾನುಭವಿಗಳು ವಂಚಿತರು.

ಬಾಳಲ್ಲೂ ಬೆಳಕಿಲ್ಲ, ಮನೆಯಲ್ಲೂ ಬೆಳಕಿಲ್ಲ: ಗೃಹಜ್ಯೋತಿ ಯೋಜನೆಯಿಂದ 35,089 ಫಲಾನುಭವಿಗಳು ವಂಚಿತರು.

ರಾಜ್ಯ ಸರ್ಕಾರದ ಉಚಿತ ವಿದ್ಯುತ್‌ ಯೋಜನೆ ಗೃಹಜ್ಯೋತಿಯ ಗ್ಯಾರಂಟಿ ಬೆಳಕಿನಿಂದ ಜಿಲ್ಲೆಯ 35089 ಫಲಾನುಭವಿಗಳು ವಂಚಿತರಾಗಿದ್ದು, ಹೊರಗುಳಿದಿದ್ದಾರೆ.

ಅತ್ತೆಗೆ 4,000 ಸೊಸೆಗೆ 2,500 ; ತೆಲಂಗಾಣದಲ್ಲಿ 6 ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್

ಅತ್ತೆಗೆ 4,000 ಸೊಸೆಗೆ 2,500 ; ತೆಲಂಗಾಣದಲ್ಲಿ 6 ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್

ಪಂಚರಾಜ್ಯಗಳ ವಿಧಾನಸಭಾ ಚುಣಾವನೆಯ ಕಾವು ದಿನದಿಂದ ದಿನಕ್ಕೆ ಕಾವೇರುತ್ತಿದ್ದು,ಅನೇಕ ಗ್ಯಾರಂಟಿಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್ ಇದೀಗ ತೆಲಂಗಾಣದಲ್ಲಿಯೂ ಭರ್ಜರಿ ಗ್ಯಾರಂಟಿಗಳನ್ನೇ ಘೋಷಣೆ ಮಾಡಿದೆ.

ಬೆಂಗಳೂರಿಗೆ 24 ಟಿಎಂಸಿ ಕಾವೇರಿ ನೀರು ಮೀಸಲಿಟ್ಟಿದ್ದೇವೆ: ಡಿಕೆ ಶಿವಕುಮಾರ್ ಅಭಯ

ಬೆಂಗಳೂರಿಗೆ 24 ಟಿಎಂಸಿ ಕಾವೇರಿ ನೀರು ಮೀಸಲಿಟ್ಟಿದ್ದೇವೆ: ಡಿಕೆ ಶಿವಕುಮಾರ್ ಅಭಯ

ಸುಪ್ರಿಂಕೋರ್ಟ್​​ ಆದೇಶದಂತೆ ಬೆಂಗಳೂರಿಗೆ 24 ಟಿಎಂಸಿ ಕಾವೇರಿ ನೀರು ಮೀಸಲು ಇಡಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಅಕ್ಕಿ ಕೊಡೋಕೆ ಆಗೋಲ್ಲಾ: ಡಿಬಿಟಿ ಮುಂದುವರೆಕೆ,  ರಾಜ್ಯ ಸರ್ಕಾರ ತೀರ್ಮಾನ

ಅಕ್ಕಿ ಕೊಡೋಕೆ ಆಗೋಲ್ಲಾ: ಡಿಬಿಟಿ ಮುಂದುವರೆಕೆ, ರಾಜ್ಯ ಸರ್ಕಾರ ತೀರ್ಮಾನ

ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾಗಿರುಗ ಅನ್ನಭಾಗ್ಯ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ರಾಜ್ಯ ಸರ್ಕಾರ ಹೆಣಗಾಡುತ್ತಿದೆ.

Page 2 of 3 1 2 3