Tag: guarantee

10 ಗ್ರಾಂ ಚಿನ್ನ, ಉಚಿತ ಇಂಟರ್ನೆಟ್: ತೆಲಂಗಾಣದಲ್ಲಿ ಕಾಂಗ್ರೆಸ್ನಿಂದ ಉಚಿತ ಗ್ಯಾರಂಟಿಗಳ ಮಹಾಪೂರ..!

10 ಗ್ರಾಂ ಚಿನ್ನ, ಉಚಿತ ಇಂಟರ್ನೆಟ್: ತೆಲಂಗಾಣದಲ್ಲಿ ಕಾಂಗ್ರೆಸ್ನಿಂದ ಉಚಿತ ಗ್ಯಾರಂಟಿಗಳ ಮಹಾಪೂರ..!

ಪಂಚರಾಜ್ಯಗಳ ಚುನಾವಣೆಯಲ್ಲಿ ಗೆಲ್ಲಲೇಬೇಕೆಂಬ ಹಠಕ್ಕೆ ಬಿದ್ದಿರುವ ಕಾಂಗ್ರೆಸ್ ಇದೀಗ ಗ್ಯಾರಂಟಿ ಅಸ್ತ್ರವನ್ನು ತೆಲಂಗಾಣದಲ್ಲಿಯೂ ಪ್ರಯೋಗಿಸಲು ಮುಂದಾಗಿದೆ.

ಕಾಂಗ್ರೆಸ್ ಸರಕಾರ ‘ಕರ್ನಾಟಕವನ್ನು ಕುಡುಕರ ತೋಟ’ವನ್ನಾಗಿ ಮಾಡಲಿದೆ – ಎಚ್ಡಿಕೆ ಲೇವಡಿ

ಕಾಂಗ್ರೆಸ್ ಸರಕಾರ ‘ಕರ್ನಾಟಕವನ್ನು ಕುಡುಕರ ತೋಟ’ವನ್ನಾಗಿ ಮಾಡಲಿದೆ – ಎಚ್ಡಿಕೆ ಲೇವಡಿ

ರಾಜ್ಯವು ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ ಐಟಿ-ಬಿಟಿಗೆ ಪ್ರಸಿದ್ಧಿ. ಇನ್ನು ಮುಂದೆ ಇದು ಬದಲಾಗಬಹುದು. ಕಾರಣವಿಷ್ಟೇ 'ಕರ್ನಾಟಕವನ್ನು ಕುಡುಕರ ತೋಟ'ವನ್ನಾಗಿ ಮಾಡಲಿದೆ.

ವಿದ್ಯುತ್ ನಿಗಮಗಳಿಗೆ ಶಾಕ್ ನೀಡಿದ ಸರ್ಕಾರ ; ಗೃಹಜ್ಯೋತಿಯ ಅರ್ಧ ಮೊತ್ತ ಮಾತ್ರ ಬಿಡುಗಡೆ..!

ವಿದ್ಯುತ್ ನಿಗಮಗಳಿಗೆ ಶಾಕ್ ನೀಡಿದ ಸರ್ಕಾರ ; ಗೃಹಜ್ಯೋತಿಯ ಅರ್ಧ ಮೊತ್ತ ಮಾತ್ರ ಬಿಡುಗಡೆ..!

ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಜ್ಯೋತಿ ಯೋಜನೆಯ ಮೊದಲ ಕಂತಿನ ಹಣವನ್ನು ರಾಜ್ಯದ ವಿದ್ಯುತ್ ನಿಗಮಗಳಿಗೆ ಸರ್ಕಾರ ಬಿಡುಗಡೆ ಮಾಡಿದೆ.

ನೌಕರರ ಸಂಬಳಕ್ಕಿಲ್ಲ ಗ್ಯಾರಂಟಿ! ಇದು ಉಚಿತ, ಖಚಿತ, ನಿಶ್ಚಿತ ; ಬಿಜೆಪಿ ಲೇವಡಿ

ನೌಕರರ ಸಂಬಳಕ್ಕಿಲ್ಲ ಗ್ಯಾರಂಟಿ! ಇದು ಉಚಿತ, ಖಚಿತ, ನಿಶ್ಚಿತ ; ಬಿಜೆಪಿ ಲೇವಡಿ

BMTC ನೌಕರರಿಗೆ ತಿಂಗಳು ಮುಗಿದು ಎರಡು ವಾರಗಳಾದರೂ ಸಂಬಳ ಕೈ ಸೇರಿಲ್ಲ, KSRTC ನೌಕರರು ಸಂಬಳವಿಲ್ಲದೆ ಡಿಪೋ ಬಿಟ್ಟು ಮನೆಗೆ ಹೋಗುತ್ತಿಲ್ಲ, ಎಂದು ಬಿಜೆಪಿ ಲೇವಡಿ.

ದಲಿತ ವಿರೋಧಿ ಸಿದ್ದರಾಮಯ್ಯನವರು ದಲಿತರ ಹಣಕ್ಕೆ ಕನ್ನ ಹಾಕಿದ್ದಾರೆ  ಬಿಜೆಪಿ ಪ್ರತಿಭಟನೆ

ದಲಿತ ವಿರೋಧಿ ಸಿದ್ದರಾಮಯ್ಯನವರು ದಲಿತರ ಹಣಕ್ಕೆ ಕನ್ನ ಹಾಕಿದ್ದಾರೆ ಬಿಜೆಪಿ ಪ್ರತಿಭಟನೆ

ರಾಜ್ಯದ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿರುವ ನಿಧಿಯನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಬಿಜೆಪಿ ಪ್ರತಿಭಟನೆ ನಡೆಸಿದೆ.

ವಿದ್ಯುತ್ ದರ ಏರಿಕೆ ಖಂಡಿಸಿ ಜೂನ್ 22 ರಂದು ರಾಜ್ಯವ್ಯಾಪಿ ಮುಷ್ಕರಕ್ಕೆ KCC&I ಕರೆ..!

ವಿದ್ಯುತ್ ದರ ಏರಿಕೆ ಖಂಡಿಸಿ ಜೂನ್ 22 ರಂದು ರಾಜ್ಯವ್ಯಾಪಿ ಮುಷ್ಕರಕ್ಕೆ KCC&I ಕರೆ..!

ಗಣನೀಯ ಪ್ರಮಾಣದಲ್ಲಿ ವಿದ್ಯುತ್ ದರವನ್ನು ಹೆಚ್ಚಳ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಖಂಡಿಸಿ, 22ರಂದು ರಾಜ್ಯವ್ಯಾಪಿ ಮುಷ್ಕರ

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

ಯೋಜನೆಗಳಿಗೆ ಅರ್ಹ ಫಲಾನುಭವಿಗಳ ಆಯ್ಕೆಯನ್ನು ಖಚಿತಪಡಿಸಿಕೊಳ್ಳಲು, ಮಾರ್ಗಸೂಚಿಗಳನ್ನು ರೂಪಿಸಲು ಜೂನ್ 1 ರಂದು ಸಂಪುಟ ಸಭೆ ನಡೆಯಲಿದೆ.

ನಿಜವಾಗ್ಲೂ ಜಾರಿಯಾಗುತ್ತಾ ಕಾಂಗ್ರೆಸ್‌ ಗ್ಯಾರಂಟಿ? ಗ್ಯಾರಂಟಿ ಜಾರಿಯಾದ್ರೆ ರಾಜ್ಯ ಪಾಪರ್‌ ಆಗಲ್ವಾ?

ನಿಜವಾಗ್ಲೂ ಜಾರಿಯಾಗುತ್ತಾ ಕಾಂಗ್ರೆಸ್‌ ಗ್ಯಾರಂಟಿ? ಗ್ಯಾರಂಟಿ ಜಾರಿಯಾದ್ರೆ ರಾಜ್ಯ ಪಾಪರ್‌ ಆಗಲ್ವಾ?

ಕಾಂಗ್ರೆಸ್‌ ಕೊಟ್ಟ ಕೆಲ ಗ್ಯಾರಂಟಿಗಳಂತೂ ಜಾರಿಗೊಳಿಸಲು ಸಾಧ್ಯವೇ ಇಲ್ಲ ಅಂತ ಅನ್ನಿಸುತ್ತೆ. ಮುಖ್ಯವಾಗಿ ಕಾಂಗ್ರೆಸ್‌ನ ಮೊದಲ ಗ್ಯಾರಂಟಿ ಅನುಮಾನವನ್ನು ಹೆಚ್ಚಿಸಿದೆ.

Page 3 of 3 1 2 3