ಗೃಹಜ್ಯೋತಿಗೆ ಎಳ್ಳುನೀರು ಬಿಟ್ಟು ಕಗ್ಗತ್ತಲ ಕರ್ನಾಟಕದ ಉದಯ ಮಾಡಿಸುವುದು ಗ್ಯಾರಂಟಿ – ಎಚ್ಡಿಕೆ
ಶೀಘ್ರವೇ ಅರೆಬರೆ ಅಲ್ಲದ ಪರಿಪೂರ್ಣವಾದ 6ನೇ ಗ್ಯಾರಂಟಿ ಕೊಡಲು ಸನ್ನಾಹವನ್ನೂ ನಡೆಸಿದೆ! ಅದರ ಹೆಸರು ಕತ್ತಲೆಭಾಗ್ಯ. ಎಂದು ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.