Tag: H D Kumaraswamy

ಚನ್ನಪಟ್ಟಣ ಉಪಚುನಾವಣೆಗೆ ಡಿಕೆಶಿ ಕಣಕ್ಕೆ: ಸುಳಿವು ಕೊಟ್ಟ ಡಿಕೆ ಹೇಳಿಕೆ!

ಚನ್ನಪಟ್ಟಣ ಉಪಚುನಾವಣೆಗೆ ಡಿಕೆಶಿ ಕಣಕ್ಕೆ: ಸುಳಿವು ಕೊಟ್ಟ ಡಿಕೆ ಹೇಳಿಕೆ!

ಲೋಕಸಭಾ ಚುನಾವಣೆಯಲ್ಲಿ ಸೋಲುಂಡಿರುವ ಡಿಕೆ ಸುರೇಶ್ ಅವರೇ ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹರಿದಾಡುತ್ತಿತ್ತು.

ಕರ್ನಾಟಕದ ಟಾಪ್​ 5 ಹೈವೋಲ್ಟೇಜ್​ ಕ್ಷೇತ್ರಗಳು ಯಾವುವು? ಗೆಲ್ಲೋದ್ಯಾರು?

ಕರ್ನಾಟಕದ ಟಾಪ್​ 5 ಹೈವೋಲ್ಟೇಜ್​ ಕ್ಷೇತ್ರಗಳು ಯಾವುವು? ಗೆಲ್ಲೋದ್ಯಾರು?

ರಾಜ್ಯದಲ್ಲಿ ಈ ಬಾರಿ ಅತೀ ಹೆಚ್ಚು ಸೀಟು ಗೆಲ್ಲೋದು ನಾವೇ ಎಂದು ಕಾಂಗ್ರೆಸ್​ ಹೇಳುತ್ತಿದೆ. ಬಿಜೆಪಿ, ಜೆಡಿಎಸ್‌ ಮೈತ್ರಿ ಮೂಲಕ ಸೇಡು ತೀರಿಸಿಕೊಳ್ಳಲು ಮುಂದಾಗಿವೆ.

ಪೆನ್ ಡ್ರೈವ್ನಲ್ಲಿ ಇರುವ ವಿಷಯಗಳನ್ನ ಹರಡಿದ್ದು ಡಿಕೆ ಶಿವಕುಮಾರ್ ಆಗಿದ್ರೆ ಕಠಿಣ ಶಿಕ್ಷೆಯಾಗಬೇಕು: ನಟ ಚೇತನ್

ಪೆನ್ ಡ್ರೈವ್ನಲ್ಲಿ ಇರುವ ವಿಷಯಗಳನ್ನ ಹರಡಿದ್ದು ಡಿಕೆ ಶಿವಕುಮಾರ್ ಆಗಿದ್ರೆ ಕಠಿಣ ಶಿಕ್ಷೆಯಾಗಬೇಕು: ನಟ ಚೇತನ್

ಪೆನ್ ಡ್ರೈವ್ ನಲ್ಲಿ ಇರುವ ವಿಷಯಗಳನ್ನು ಹರಡಿದ್ದು ಡಿಕೆಶಿ ಅವರೇ ಆಗಿದ್ದರೆ, ಡಿ.ಕೆ. ಶಿವಕುಮಾರವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಚೇತನ್ ಅಹಿಂಸಾ ಆಗ್ರಹಿಸಿದ್ದಾರೆ.

ಮೋದಿಗೆ ಮತ ಹಾಕಿ ನಮ್ಮಿಂದ ಕೆಲಸ ಅಪೇಕ್ಷಿಸಬೇಡಿ ಎಂದು ಡಿ.ಕೆ ಶಿವಕುಮಾರ್ ಎಚ್ಚರಿಕೆ

ಮೋದಿಗೆ ಮತ ಹಾಕಿ ನಮ್ಮಿಂದ ಕೆಲಸ ಅಪೇಕ್ಷಿಸಬೇಡಿ ಎಂದು ಡಿ.ಕೆ ಶಿವಕುಮಾರ್ ಎಚ್ಚರಿಕೆ

ಡಿಕೆ ಶಿವಕುಮಾರ್‌ ಮೋದಿಗೆ ಮತ ಹಾಕಿ ನಮ್ಮಿಂದ ಕೆಲಸ ಮಾಡಿಸುವ ನಿರೀಕ್ಷೆ ಮಾಡಬೇಡಿ. ಯಾರ ಮುಖ ನೋಡಿ ಮತ ಹಾಕಿದ್ದೀರಿ ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಹೇಳಿ.

ಮೈತ್ರಿ ಹೆಸರಿನಲ್ಲಿ ಬೆನ್ನಿಗೆ ಚೂರಿ ಹಾಕಿದ್ರು ಎಂದು ಆಕ್ರೋಶ ವ್ಯಕ್ತಪಡಿಸಿದ ಎಚ್‌.ಡಿ. ಕುಮಾರಸ್ವಾಮಿ

ಮೈತ್ರಿ ಹೆಸರಿನಲ್ಲಿ ಬೆನ್ನಿಗೆ ಚೂರಿ ಹಾಕಿದ್ರು ಎಂದು ಆಕ್ರೋಶ ವ್ಯಕ್ತಪಡಿಸಿದ ಎಚ್‌.ಡಿ. ಕುಮಾರಸ್ವಾಮಿ

ಕುಮಾಸ್ವಾಮಿ ಅಸಮಾಧಾನ ಹೊಂದಿದ್ದಾರೆ ಎಂಬ ಗಾಳಿ ಸುದ್ದಿ ಎಲ್ಲೆಡೆ ಪ್ರಸಾರವಾಗುತ್ತಿದ್ದ ಕಾರಣ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಸಹಜವಾದ ಮೈತ್ರಿ. ರಾಜ್ಯದ ಅಭಿವೃದ್ಧಿಗಾಗಿ ಮೈತ್ರಿ ನಿರ್ಧಾರ ಮಾಡಲಾಗಿದೆ.

ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ: ಎಚ್.ಡಿ.ಕುಮಾರಸ್ವಾಮಿ

ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ: ಎಚ್.ಡಿ.ಕುಮಾರಸ್ವಾಮಿ

ಅಸಂಖ್ಯಾತ ಕರಸೇವಕರ ಹೋರಾಟ, ತ್ಯಾಗ-ಬಲಿದಾನದ ಫಲ ಸಾಕಾರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಜೆಡಿಎಸ್ ರಾಷ್ಟ್ರಾಧ್ಯಕ್ಷರಾಗಿ ಹೆಚ್.​ಡಿ ದೇವೇಗೌಡರೇ ಉಳಿಯುವುದು ಅನುಮಾನ: ಸಿಎಂ ಇಬ್ರಾಹಿಂ ವಾಗ್ದಾಳಿ

ಜೆಡಿಎಸ್ ರಾಷ್ಟ್ರಾಧ್ಯಕ್ಷರಾಗಿ ಹೆಚ್.​ಡಿ ದೇವೇಗೌಡರೇ ಉಳಿಯುವುದು ಅನುಮಾನ: ಸಿಎಂ ಇಬ್ರಾಹಿಂ ವಾಗ್ದಾಳಿ

ನಾನು ಈಗಲೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷನೇ ಎಂದು ಹೇಳಿರುವುದಲ್ಲದೆ, ಅಮಾನತು ಮಾಡಲು ನನಗೆ ನೋಟಿಸ್ ಕೊಟ್ಟಿದ್ದಾರಾ ಎಂದು ಅವರು ಪ್ರಶ್ನಿಸಿದ್ದಾರೆ.

ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಮೂರು ಕಾಸಿಗೆ ಹರಾಜಾಗಿದೆ : ಕುಮಾರಸ್ವಾಮಿ ವಾಗ್ದಾಳಿ

ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಮೂರು ಕಾಸಿಗೆ ಹರಾಜಾಗಿದೆ : ಕುಮಾರಸ್ವಾಮಿ ವಾಗ್ದಾಳಿ

ಕಾಸಿಗಾಗಿ ಹುದ್ದೆ ಉರುಫ್ #CashForPosting ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವಿಡಿಯೋ ತುಣುಕೇ ಸಾಕ್ಷಿ.

ಮೇಲ್ನೋಟಕ್ಕೆ ಸರಳರಾಮಯ್ಯ, ಒಳಗೆ ಐಶಾರಾಮಯ್ಯ: ಸಿದ್ದರಾಮಯ್ಯ ಅವರ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ಮೇಲ್ನೋಟಕ್ಕೆ ಸರಳರಾಮಯ್ಯ, ಒಳಗೆ ಐಶಾರಾಮಯ್ಯ: ಸಿದ್ದರಾಮಯ್ಯ ಅವರ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ನಡುವಿನ ಟ್ವೀಟ್‌ವಾರ್‌ ಜೋರಾಗಿ ನಡೆಯುತ್ತಿದ್ದು, ಗ್ಯಾರಂಟಿ ವಿಚಾರವಾಗಿ ಪರಸ್ಪರ ವಾಗ್ಧಾಳಿ ಮುಂದುವರಿದಿದೆ.

ಕಾಂಗ್ರೆಸ್​ನ 45 ಶಾಸಕರು ಬಿಜೆಪಿ ಜೊತೆ ಸಂಪರ್ಕದಲ್ಲಿದ್ದಾರೆ: ಹೆಚ್​ ಡಿ ಕುಮಾರಸ್ವಾಮಿ

ಕಾಂಗ್ರೆಸ್​ನ 45 ಶಾಸಕರು ಬಿಜೆಪಿ ಜೊತೆ ಸಂಪರ್ಕದಲ್ಲಿದ್ದಾರೆ: ಹೆಚ್​ ಡಿ ಕುಮಾರಸ್ವಾಮಿ

ಗುಪ್ತಚರ ಮಾಹಿತಿ ಪ್ರಕಾರ ಬಿಜೆಪಿ ಜೊತೆ ಕಾಂಗ್ರೆಸ್​ನ 45 ಶಾಸಕರು ಸಂಪರ್ಕದಲ್ಲಿದ್ದಾರೆ. ಅದನ್ನು ತಡೆಯಲು ಸಿಎಂ, ಡಿಸಿಎಂ ಮುಂದಾಗಿದ್ದಾರೆ ಎಂದು ಹೇಳಿದರು.

Page 1 of 2 1 2