ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ: ಎಸ್ಐಟಿಯ ಸಹಾಯವಾಣಿಗೆ ಬಂದ 30ಕ್ಕೂ ಅಧಿಕ ಕರೆಗಳು.
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ನಡೆದು ಹಲವು ದಿನಗಳು ಕಳೆದ ನಂತರ ಎಸ್ಐಟಿಯು ಸಂತ್ರಸ್ತೆಯರಿಗಾಗಿ ಸಹಾಯವಾಣಿಗೆ ಕರೆ ಮಾಡಲು ಅವಕಾಶ ನೀಡಿತ್ತು.
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ನಡೆದು ಹಲವು ದಿನಗಳು ಕಳೆದ ನಂತರ ಎಸ್ಐಟಿಯು ಸಂತ್ರಸ್ತೆಯರಿಗಾಗಿ ಸಹಾಯವಾಣಿಗೆ ಕರೆ ಮಾಡಲು ಅವಕಾಶ ನೀಡಿತ್ತು.
ಜೈಲು ಪಾಲಾಗಿದ್ದ ರೇವಣ್ಣಗೆ ಜಾಮೀನು ಇದು ಸಂತಸಪಡುವ ಸಮಯವೂ ಅಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ
ಸಂತ್ರಸ್ತ ಮಹಿಳೆಯ ಅಪಹರಣ ಆರೋಪ ಕೇಸ್ನಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಜೈಲು ಸೇರಿದ್ದು, ಜಾಮೀನು ಸಿಗದ ಕಾರಣ ಜೈಲಿನಲ್ಲೂ ಚಡಪಡಿಸಿದ್ದಾರೆ.
ಈ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಬಂಧಿಸಿ, ವಶಕ್ಕೆ ಪಡೆದಿದ್ದರು. ಈಗ ಅವರನ್ನು 7 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.
ಣ ಪ್ರಕರಣದಲ್ಲಿ ಆರೋಪಯಾಗಿದ್ದ ರೇವಣ್ಣನನ್ನು ನಾವು ಬಂಧಿಸಿದ್ದೇವೆ. ಬ್ರಿಜ್ ಭೂಷಣ್, ಉನ್ನಾವೋ, ಹತ್ರಾಸ್ ಅತ್ಯಾಚಾರಿಗಳನ್ನು ಬಂಧಿಸುವ ಧಮ್ಮು, ತಾಕತ್ತು ನಿಮಗಿದೆಯೇ?
ಮೇ 2ರ ರಾತ್ರಿ ಎಫ್ಐಆರ್ ದಾಖಲಾಗಿತ್ತು. ದೂರುದಾರರು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮತ್ತು ಸತೀಶ್ ಬಾಬು ಎಂಬುವವರ ಮೇಲೆ ಅಪಹರಣದ ಆರೋಪ ಮಾಡಿದ್ದರು.
ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಸದ್ಯ ವಿದೇಶ ಪ್ರವಾಸದಲ್ಲಿದ್ದು, ಶುಕ್ರವಾರ (ಮೇ 03) ರಂದು ರಾಜ್ಯಕ್ಕೆ ವಾಪಸ್ ಆಗಲಿದ್ದಾರೆ.
ಪ್ರಜ್ವಲ್ ರೇವಣ್ಣ ಮತ್ತು ಹೆಚ್.ಡಿ ರೇವಣ್ಣ ವಿರುದ್ಧ ದೂರು ದಾಖಲಾಗಿದೆ. ಎಫ್ಐಆರ್ನಲ್ಲಿ ಹೆಚ್.ಡಿ.ರೇವಣ್ಣ ಎ1 ಮತ್ತು ಪ್ರಜ್ವಲ್ ರೇವಣ್ಣ ಎ2 ಆರೋಪಿಯಾಗಿದ್ದಾರೆ.
ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ ಕಾರಿಗೆ ಬೈಕೊಂದು ಢಿಕ್ಕಿ ಹೊಡೆದ ಘಟನೆ ನಡೆದಿದ್ದು, ಸ್ಥಳದಲ್ಲಿ ಭವಾನಿ ರೇವಣ್ಣ ದರ್ಪ ಮೆರೆದಿದ್ದಾರೆ.
ಹೆಚ್.ಡಿ.ರೇವಣ್ಣ ಶಾಸಕ ಸ್ಥಾನಕ್ಕೂ ಕುತ್ತು ಬಂದಿದ್ದು, ಶಾಸಕರಾಗಿ ಹೆಚ್.ಡಿ.ರೇವಣ್ಣ ಆಯ್ಕೆ ಕೋರಿ ಅರ್ಜಿ ವಿಚಾರಣೆಗೆ ಬಂದಿದೆ.