Tag: H D Revanna

ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣ: ನಾವು ಸಂತ್ರಸ್ತ ಮಹಿಳೆಯರ ಪರವಾಗಿದ್ದೇವೆ, ಧೈರ್ಯವಾಗಿ ದೂರು ಕೊಡಿ-ಮಹಿಳಾ ಕಾಂಗ್ರೆಸ್

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ: ಎಸ್‌ಐಟಿಯ ಸಹಾಯವಾಣಿಗೆ ಬಂದ 30ಕ್ಕೂ ಅಧಿಕ ಕರೆಗಳು.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ನಡೆದು ಹಲವು ದಿನಗಳು ಕಳೆದ ನಂತರ ಎಸ್‌ಐಟಿಯು ಸಂತ್ರಸ್ತೆಯರಿಗಾಗಿ ಸಹಾಯವಾಣಿಗೆ ಕರೆ ಮಾಡಲು ಅವಕಾಶ ನೀಡಿತ್ತು.

ರೇವಣ್ಣ ನಿವಾಸದಲ್ಲಿ ಮತ್ತೊಮ್ಮೆ ಸ್ಥಳ ಮಹಜರಿಗೆ ಸಂತ್ರಸ್ತೆಯರನ್ನು ಕರೆದುಕೊಂಡು ಬಂದ SIT

ರೇವಣ್ಣ ನಿವಾಸದಲ್ಲಿ ಮತ್ತೊಮ್ಮೆ ಸ್ಥಳ ಮಹಜರಿಗೆ ಸಂತ್ರಸ್ತೆಯರನ್ನು ಕರೆದುಕೊಂಡು ಬಂದ SIT

ಸಂತ್ರಸ್ತ ಮಹಿಳೆಯ ಅಪಹರಣ ಆರೋಪ ಕೇಸ್​​ನಲ್ಲಿ ಮಾಜಿ ಸಚಿವ ಹೆಚ್​.ಡಿ.ರೇವಣ್ಣ ಜೈಲು ಸೇರಿದ್ದು, ಜಾಮೀನು ಸಿಗದ ಕಾರಣ ಜೈಲಿನಲ್ಲೂ ಚಡಪಡಿಸಿದ್ದಾರೆ.

ಮೇ.14ರವರೆಗೆ ಹೆಚ್.ಡಿ ರೇವಣ್ಣಗೆ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ !

ಮೇ.14ರವರೆಗೆ ಹೆಚ್.ಡಿ ರೇವಣ್ಣಗೆ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ !

ಈ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಬಂಧಿಸಿ, ವಶಕ್ಕೆ ಪಡೆದಿದ್ದರು. ಈಗ ಅವರನ್ನು 7 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.

ಕಳೆದ 30 ವರ್ಷಗಳಿಂದ ಮುಸಲ್ಮಾನರಿಗೆ ಮೀಸಲಾತಿಯನ್ನು ನೀಡಲಾಗುತ್ತಿದೆ – ಸಿಎಂ ಸಿದ್ದರಾಮಯ್ಯ

ಈಗಾಗಲೇ ರೇವಣ್ಣನನ್ನು ಬಂಧಿಸಿದ್ದೇವೆ, ಬ್ರಿಜ್ ಭೂಷಣ್, ಉನ್ನಾವೋ, ಹತ್ರಾಸ್ ಅತ್ಯಾಚಾರಿಗಳ ನೀವ್ ಬಂಧಿಸುತ್ತೀರಾ ? : ಸಿದ್ದರಾಮಯ್ಯ ಪ್ರಶ್ನೆ

ಣ ಪ್ರಕರಣದಲ್ಲಿ ಆರೋಪಯಾಗಿದ್ದ ರೇವಣ್ಣನನ್ನು ನಾವು ಬಂಧಿಸಿದ್ದೇವೆ. ಬ್ರಿಜ್ ಭೂಷಣ್, ಉನ್ನಾವೋ, ಹತ್ರಾಸ್ ಅತ್ಯಾಚಾರಿಗಳನ್ನು ಬಂಧಿಸುವ ಧಮ್ಮು, ತಾಕತ್ತು ನಿಮಗಿದೆಯೇ?

ಹೆಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದ ಮಹಿಳೆ ನಾಪತ್ತೆ, 40 ಕಡೆ ರೇಡ್ ನಡೆಸಿದ ಎಸ್‌ಐಟಿ

ಹೆಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದ ಮಹಿಳೆ ನಾಪತ್ತೆ, 40 ಕಡೆ ರೇಡ್ ನಡೆಸಿದ ಎಸ್‌ಐಟಿ

ಮೇ 2ರ ರಾತ್ರಿ ಎಫ್‌ಐಆರ್‌ ದಾಖಲಾಗಿತ್ತು. ದೂರುದಾರರು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮತ್ತು ಸತೀಶ್‌ ಬಾಬು ಎಂಬುವವರ ಮೇಲೆ ಅಪಹರಣದ ಆರೋಪ ಮಾಡಿದ್ದರು.

ಪ್ರಜ್ವಲ್ ರೇವಣ್ಣ ಕೇಸ್‌: ನಾಲ್ಕೈದು ವರ್ಷಗಳ ಕಥೆ ತಂದು ಈಗ ದೂರು ಕೊಟ್ರೆ ಏನರ್ಥ- ಹೆಚ್.ಡಿ ರೇವಣ್ಣ

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ: ಜರ್ಮನಿಯಿಂದ ಪ್ರಜ್ವಲ್​ ರೇವಣ್ಣ ಮೇ 3ರಂದು ರಾಜ್ಯಕ್ಕೆ ರಿಟರ್ನ್

ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್​ ರೇವಣ್ಣ ಸದ್ಯ ವಿದೇಶ ಪ್ರವಾಸದಲ್ಲಿದ್ದು, ಶುಕ್ರವಾರ (ಮೇ 03) ರಂದು ರಾಜ್ಯಕ್ಕೆ ವಾಪಸ್​ ಆಗಲಿದ್ದಾರೆ.

ಪ್ರಜ್ವಲ್ ರೇವಣ್ಣ ಕೇಸ್‌: ನಾಲ್ಕೈದು ವರ್ಷಗಳ ಕಥೆ ತಂದು ಈಗ ದೂರು ಕೊಟ್ರೆ ಏನರ್ಥ- ಹೆಚ್.ಡಿ ರೇವಣ್ಣ

ಪ್ರಜ್ವಲ್ ರೇವಣ್ಣ ಕೇಸ್‌: ನಾಲ್ಕೈದು ವರ್ಷಗಳ ಕಥೆ ತಂದು ಈಗ ದೂರು ಕೊಟ್ರೆ ಏನರ್ಥ- ಹೆಚ್.ಡಿ ರೇವಣ್ಣ

ಪ್ರಜ್ವಲ್ ರೇವಣ್ಣ ಮತ್ತು ಹೆಚ್.ಡಿ ರೇವಣ್ಣ ವಿರುದ್ಧ ದೂರು ದಾಖಲಾಗಿದೆ. ಎಫ್‌ಐಆರ್‌ನಲ್ಲಿ ಹೆಚ್.ಡಿ.ರೇವಣ್ಣ ಎ1 ಮತ್ತು ಪ್ರಜ್ವಲ್ ರೇವಣ್ಣ ಎ2 ಆರೋಪಿಯಾಗಿದ್ದಾರೆ.

ಭವಾನಿ ರೇವಣ್ಣ ಕಾರಿಗೆ ಬೈಕ್ ಡಿಕ್ಕಿ ಪ್ರಕರಣ: ಭವಾನಿ ರೇವಣ್ಣ ಅವರ ದರ್ಪಕ್ಕೆ ಸಾರ್ವಜನಿಕರ ಆಕ್ರೋಶ

ಭವಾನಿ ರೇವಣ್ಣ ಕಾರಿಗೆ ಬೈಕ್ ಡಿಕ್ಕಿ ಪ್ರಕರಣ: ಭವಾನಿ ರೇವಣ್ಣ ಅವರ ದರ್ಪಕ್ಕೆ ಸಾರ್ವಜನಿಕರ ಆಕ್ರೋಶ

ಜೆಡಿಎಸ್‌ ನಾಯಕಿ ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ ಕಾರಿಗೆ ಬೈಕೊಂದು ಢಿಕ್ಕಿ ಹೊಡೆದ ಘಟನೆ ನಡೆದಿದ್ದು, ಸ್ಥಳದಲ್ಲಿ ಭವಾನಿ ರೇವಣ್ಣ ದರ್ಪ ಮೆರೆದಿದ್ದಾರೆ.