Tag: H Dkumarswamy

ನನ್ನ ಬಂಧಿಸಲು ನೂರು ಸಿದ್ದರಾಮಯ್ಯ ಬಂದರೂ ಸಾಧ್ಯವಿಲ್ಲ: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ

ನನ್ನ ಬಂಧಿಸಲು ನೂರು ಸಿದ್ದರಾಮಯ್ಯ ಬಂದರೂ ಸಾಧ್ಯವಿಲ್ಲ: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ

ನಾನು ತಪ್ಪು ಮಾಡಿಲ್ಲ.ಸರಿಯಾದ ಮಾರ್ಗದಲ್ಲಿ ನಾನಿರುವಾಗ ನನಗ್ಯಾರ ಭಯವೂ ಇಲ್ಲ.ಇವರ ಆರೋಪಗಳಿಗೆ ಸಮಯ ಬಂದಾಗ ತಕ್ಕ ಉತ್ತರ ನೀಡುತ್ತೇನೆ ಎಂದು ತಿರುಗೇಟು ನೀಡಿದ್ದಾರೆ.