ಹಿಜಾಬ್ ನಿಷೇಧ ಆದೇಶ ವಿಚಾರದಲ್ಲಿ ಯು ಟರ್ನ್ ಹೊಡೆದ ಸಿಎಂ ಸಿದ್ದರಾಮಯ್ಯ
ಹಿಜಾಬ್ ನಿಷೇಧ ಆದೇಶ ವಾಪಸ್ಗೆ ಯೋಚನೆ ಮಾಡಿದ್ದೇವೆ. ಸರ್ಕಾರದಲ್ಲಿ ಈ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ.