ರಾಜ್ಯದಲ್ಲಿರುವ ಅಂಗಡಿಗಳ ಮುಂದೆ ಹಲಾಲ್ ಬೋರ್ಡ್ ಬಗ್ಗೆ ಸರ್ಕಾರದ ನಿಲುವು ಪ್ರಶ್ನಿಸಿದ ಎನ್ ರವಿಕುಮಾರ್
ಹಲಾಲ್ ಎಂದರೆ ಏನು ಎಂಬುದರ ಕುರಿತಾಗಿ ಸ್ಪಷ್ಡ ಮಾಹಿತಿಯನ್ನು ಜಾಹೀರಾತು ರೂಪದಲ್ಲಿ ಪ್ರದರ್ಶಿಸುವ ಬಗ್ಗೆ ಸರ್ಕಾರದ ನಿಲುವ ಏನು ಎಂದು ಪ್ರಶ್ನಿಸಿದ್ದಾರೆ.
ಹಲಾಲ್ ಎಂದರೆ ಏನು ಎಂಬುದರ ಕುರಿತಾಗಿ ಸ್ಪಷ್ಡ ಮಾಹಿತಿಯನ್ನು ಜಾಹೀರಾತು ರೂಪದಲ್ಲಿ ಪ್ರದರ್ಶಿಸುವ ಬಗ್ಗೆ ಸರ್ಕಾರದ ನಿಲುವ ಏನು ಎಂದು ಪ್ರಶ್ನಿಸಿದ್ದಾರೆ.
ಹಲಾಲ್ ಮಾಂಸವನ್ನು ಮಾತ್ರ ಸೇವಿಸುವ ಮುಸ್ಲಿಮರನ್ನು ನಾನು ಮೆಚ್ಚುತ್ತೇನೆ. ಹಿಂದೂಗಳು ಧಾರ್ಮಿಕ ಸಂಪ್ರದಾಯಗಳಿಗೆ ಇದೇ ರೀತಿಯ ಬದ್ಧತೆ ಪ್ರದರ್ಶಿಸಬೇಕು ಎಂದು ಹೇಳಿದ್ದಾರೆ.
ಆಹಾರ ಮತ್ತು ಸೌಂದರ್ಯವರ್ಧಕ ಉತ್ಪನ್ನಗಳಿಗೆ ‘ಹಲಾಲ್ ಪ್ರಮಾಣಪತ್ರ’ ನೀಡುವ ಅನಧಿಕೃತ ಪದ್ಧತಿಗೆ ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಅವರ ನೇತೃತ್ವದ ಸರ್ಕಾರ ನಿಷೇಧ ಹೇರಿದೆ.