ಕರ್ನಾಟಕದಾದ್ಯಂತ ಭಾನುವಾರದಿಂದ ಭಾರಿ ಮಳೆ: ಕರಾವಳಿಯಲ್ಲಿ ಯೆಲ್ಲೋ ಅಲರ್ಟ್
ಹಮೂನ್ ಚಂಡಮಾರುತದ ಪರಿಣಾಮವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ.