Tag: Harbajan Singh

ಇತರರು ಏನು ಮಾಡುತ್ತಾರೋ ನನಗೆ ಗೊತ್ತಿಲ್ಲ, ನಾನು ಮಾತ್ರ ರಾಮನ ಆರ್ಶೀವಾದ ಪಡೆಯಲು ಅಯೋಧ್ಯೆಗೆ ಹೋಗುತ್ತೇನೆ: ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್

ಇತರರು ಏನು ಮಾಡುತ್ತಾರೋ ನನಗೆ ಗೊತ್ತಿಲ್ಲ, ನಾನು ಮಾತ್ರ ರಾಮನ ಆರ್ಶೀವಾದ ಪಡೆಯಲು ಅಯೋಧ್ಯೆಗೆ ಹೋಗುತ್ತೇನೆ: ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್

ಪ್ರಭು ಶ್ರೀರಾಮನ ಆಶೀರ್ವಾದ ಪಡೆಯಲು ನಾನು ಖಂಡಿತವಾಗಿಯೂ ಕಾರ್ಯಕ್ರಮಕ್ಕೆ ಹೋಗುತ್ತೇನೆ ಎಂದು ಎಎಪಿ ಸಂಸದ ಮತ್ತು ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಹೇಳಿದ್ದಾರೆ.